ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನಿಂದ 80 ಲಕ್ಷ ರೂ. ವಿದ್ಯಾರ್ಥಿ ವೇತನ ಘೋಷಣೆ

ಮಂಗಳೂರು: ಶಕ್ತಿನಗರದ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಗೊಳಪಟ್ಟ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ.ಪೂ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶಾತಿ ಪಡೆಯುವ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸುಮಾರು ರೂ 80 ಲಕ್ಷದ ವಿದ್ಯಾರ್ಥಿ ವೇತನವನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ.ಸಿ ನಾಕ್ ಘೋಷಣೆ ಮಾಡಿದ್ದಾರೆ. ಇದರಲ್ಲಿ 10 ಲಕ್ಷ ರೂ. ವಿದ್ಯಾರ್ಥಿ ವೇತನವನ್ನು ಮುಂಬಯಿಯ ಉದ್ಯಮಿ ಡಾ. ಶಶಿಕಿರಣ ಶೆಟ್ಟಿ ನೀಡಿದ್ದಾರೆ. ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 5 … Continue reading ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನಿಂದ 80 ಲಕ್ಷ ರೂ. ವಿದ್ಯಾರ್ಥಿ ವೇತನ ಘೋಷಣೆ