ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ 81 ಕೈದಿಗಳಿಗೆ ಬಿಡುಗಡೆ ಭಾಗ್ಯ!

ಬೆಂಗಳೂರು: ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷಗೆ ಒಳಗಾದ ಒಟ್ಟು 214 ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಅವಧಿಪೂರ್ವ ಬಿಡುಗಡೆ ಮಾಡಲು ಸರ್ಕಾರ ಆದೇಶಿಸಿದ ಬೆನ್ನಲ್ಲೇ, ಪರಪ್ಪನ ಅಗ್ರಹಾರ ಜೈಲಿನಿಂದ 81 ಕೈದಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ರಾಜ್ಯ ಸರ್ಕಾರ 214 ಕೈದಿಗಳನ್ನು ಬಿಡುಗಡೆ ಮಾಡಲು ಆದೇಶ ನೀಡಿತ್ತು. ಇದೀಗ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಇಬ್ಬರು ಮಹಿಳಾ ಕೈದಿಗಳು ಸೇರಿದಂತೆ 81 ಕೈದಿಗಳು ಪರಪ್ಪನ ಅಗ್ರಹಾರ ಕಾರಾಗೃಹದಿಂದ ಹೊರಬಂದಿದ್ದಾರೆ. ಸನ್ನಡತೆ ಆಧಾರದಲ್ಲಿ ಕೈದಿಗಳ ಬಿಡುಗಡೆ ಕುರಿತಂತೆ ಕಾರಾಗೃಹ ಮತ್ತು … Continue reading ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ 81 ಕೈದಿಗಳಿಗೆ ಬಿಡುಗಡೆ ಭಾಗ್ಯ!