ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸ್ಪೋಟ: 82 ಜನ ಸಾವು

ಬಾಗ್ದಾದ್: ಕೋವಿಡ್ ಆಸ್ಪತ್ರೆಯೊಂದರಲ್ಲಿ ಆಕ್ಸಿಜನ್ ಟ್ಯಾಂಕ್ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 82 ಜನ ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ಇರಾಕ್ ದೇಶದ ರಾಜಧಾನಿ ಬಾಗ್ದಾದ್​ನಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 110 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ರೀತಿ ಘಟನೆಗಳು ಮರುಕಳಿಸದಂತೆ ತುರ್ತಾಗಿ ಎಲ್ಲ ಆಸ್ಪತ್ರೆಗಳನ್ನು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಇರಾಕ್ ಆಂತರಿಕ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಐಬಿಎನ್ ಕತಿಬ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಪೂರೈಸಲು ತಂದಿದ್ದ ಆಕ್ಸಿಜ್​ ಟ್ಯಾಂಕ್​ನಲ್ಲಿ ರಾತ್ರಿ 11 ಗಂಟೆ ಸುಮಾರಿಗೆ … Continue reading ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸ್ಪೋಟ: 82 ಜನ ಸಾವು