860 ವಿದ್ಯಾರ್ಥಿಗಳು, 85 ಶಿಕ್ಷಕರಿಗೆ ಕರೊನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕು ವೇಗವಾಗಿ ಹರಡುತ್ತಿದ್ದು, ವಯಸ್ಕರಿಗಿಂತ ಮಕ್ಕಳೇ ಹೆಚ್ಚು ಸೋಂಕಿಗೆ ಒಳಗಾಗುತ್ತಿರುವುದು ಆತಂಕ ಮೂಡಿಸಿದೆ. ರಾಜ್ಯದಲ್ಲಿ 1ರಿಂದ 10ನೇ ತರಗತಿ ಬೋಧಿಸುವ 77,041 ಶಾಲೆಗಳಲ್ಲಿ 1.04 ಕೋಟಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಈ ಪೈಕಿ 860 ವಿದ್ಯಾರ್ಥಿಗಳು ಮತ್ತು 85 ಶಿಕ್ಷಕರು ಕರೊನಾ ಸೋಂಕಿಗೆ ಒಳಗಾಗಿದ್ದಾರೆ. ಚಿಕ್ಕಮಗಳೂರು ವಸತಿ ಶಾಲೆಯಲ್ಲಿ ಕರೊನಾ ಸ್ಪೋಟಗೊಳ್ಳುತ್ತಿದ್ದಂತೆಯೇ ಇತರೆ ಜಿಲ್ಲೆಗಳಲ್ಲೂ ಸೋಂಕು ಹರಡಿತು. ಈ ಹಿಂದೆ ಇದ್ದ ನೂರಿನ ಸಂಖ್ಯೆ ಇದೀಗ ಸಾವಿರ ಸಮೀಪಿಸುತ್ತಿದೆ. ಬೆಂಗಳೂರು ನಗರದಲ್ಲೇ ಅತಿ … Continue reading 860 ವಿದ್ಯಾರ್ಥಿಗಳು, 85 ಶಿಕ್ಷಕರಿಗೆ ಕರೊನಾ ಪಾಸಿಟಿವ್