ಫೆ.26ಕ್ಕೆ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಬೆಂಗಳೂರು: ಫೆ.26ರಿಂದ 28ರವರೆಗೆ ಹಾವೇರಿಯಲ್ಲಿ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ. ಈ ಹಿಂದೆ ನಿಗದಿಯಾಗಿದ್ದ ದಿನಾಂಕಕ್ಕೆ ಅನುಗುಣವಾಗಿ ಹಾವೇರಿಯಲ್ಲಿ ನುಡಿಜಾತ್ರೆಯ ಕಹಳೆ ಊದಲು ಭರದಿಂದ ಸಿದ್ಧತೆ ನಡೆದಿತ್ತು. ವೇದಿಕೆಗಳ ಸ್ಥಳ ನಿಗದಿ, ಗೋಷ್ಠಿಗಳ ಸ್ವರೂಪ ಮತ್ತು ವಿಷಯ ಆಯ್ಕೆಗೆ ಸಮಿತಿ ರಚನೆ ಸೇರಿದಂತೆ ಹಲವು ಪ್ರಕ್ರಿಯೆ ನಡೆದಿತ್ತು. ಜ.22ರಂದು ನಡೆದ ಕಸಾಪ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮ್ಮೇಳನದ ಅಧ್ಯಕ್ಷರನ್ನಾಗಿ ಕವಿ, ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರನ್ನು … Continue reading ಫೆ.26ಕ್ಕೆ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ