ಇವಿ ಬ್ಯಾಟರಿ ಉತ್ಪಾದನೆ; ಐಬಿಸಿ ಜತೆ ಒಡಂಬಡಿಕೆ, 8 ಸಾವಿರ ಕೋಟಿ ರೂ. ಹೂಡಿಕೆಗೆ ಅಸ್ತು

ಬೆಂಗಳೂರು: ಮರುಬಳಕೆ ಮಾಡಬಹುದಾದ ಎಲೆಕ್ಟ್ರಿಕ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್‌ ಬ್ಯಾಟರಿ ಕಂಪನಿ (ಐಬಿಸಿ) ಮತ್ತು ರಾಜ್ಯ ಸರಕಾರ 8,000 ಕೋಟಿ ರೂ. ಹೂಡಿಕೆಗೆ ಅವಕಾಶ ಮಾಡಿಕೊಡುವ ಒಡಂಬಡಿಕೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಸಮ್ಮುಖದಲ್ಲಿ ಸಹಿ ಹಾಕಲಾಗಿದೆ. ಈ ಒಡಂಬಡಿಕೆಗೆ ಸರಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಐಬಿಸಿ ಇಂಡಿಯಾ ಪರವಾಗಿ ಅದರ ಭಾರತದ ವ್ಯವಹಾರಗಳ ಮುಖ್ಯಸ್ಥ ವೆಂಕಟೇಶ ವಲ್ಲೂರಿ ಸಹಿ ಹಾಕಿದ್ಧಾರೆ. ಬಳಿಕ ಮಾತನಾಡಿದ … Continue reading ಇವಿ ಬ್ಯಾಟರಿ ಉತ್ಪಾದನೆ; ಐಬಿಸಿ ಜತೆ ಒಡಂಬಡಿಕೆ, 8 ಸಾವಿರ ಕೋಟಿ ರೂ. ಹೂಡಿಕೆಗೆ ಅಸ್ತು