9 ಅಲ್​ಕೈದಾ ಉಗ್ರರ ಸೆರೆ- ಕೇರಳ, ಪಶ್ಚಿಮ ಬಂಗಾಳ ಸೇರಿ ವಿವಿಧೆಡೆ ಎನ್​ಐಎ ವಿಶೇಷ ಕಾರ್ಯಾಚರಣೆ

ನವದೆಹಲಿ: ಅಲ್ ಕೈದಾ ಉಗ್ರ ಗುಂಪಿಗೆ ಸೇರಿದ 9 ಉಗ್ರರನ್ನು ನ್ಯಾಷನಲ್​ ಇನ್​ವೆಸ್ಟಿಗೇಶನ್ ಏಜೆನ್ಸಿ (ಎನ್​ಐಎ) ದೇಶದ ವಿವಿಧೆಡೆ ದಾಳಿ ನಡೆಸಿ ಬಂಧಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್​, ಕೇರಳದ ಎರ್ನಾಕುಲಂನಲ್ಲಿ ನಡೆಸಲಾದ ದಾಳಿಯಲ್ಲಿ ಇವರನ್ನು ಬಂಧಿಸಲಾಗಿದೆ. ಬಂಧಿತರ ಬಳಿ ಇದ್ದ ಡಿಜಿಟಲ್ ಉಪಕರಣ, ಡಾಕ್ಯುಮೆಂಟ್ಸ್​, ಜಿಹಾದಿ ಸಾಹಿತ್ಯ, ಹರಿತ ಆಯುಧಗಳು, ಕಂಟ್ರಿ ಮೇಡ್ ಶಸ್ತ್ರಾಸ್ತ್ರಗಳು, ಸ್ಥಳೀಯವಾಗಿ ನಿರ್ಮಿಸಿದ ಬಾಡಿ ಆರ್ಮರ್, ಮನೆಯಲ್ಲೇ ಸ್ಫೋಟಕ ತಯಾರಿಸುವ ಮಾರ್ಗದರ್ಶಿ ಪುಸ್ತಕಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ. ಈ ಪೈಕಿ … Continue reading 9 ಅಲ್​ಕೈದಾ ಉಗ್ರರ ಸೆರೆ- ಕೇರಳ, ಪಶ್ಚಿಮ ಬಂಗಾಳ ಸೇರಿ ವಿವಿಧೆಡೆ ಎನ್​ಐಎ ವಿಶೇಷ ಕಾರ್ಯಾಚರಣೆ