ಕೋವಿಶೀಲ್ಡ್​ ಲಸಿಕೆ ಪಡೆದವರಿಗೆ ಗುಡ್​ ನ್ಯೂಸ್​: ಯೂರೋಪಿನ 9 ದೇಶಗಳಲ್ಲಿ ಗ್ರೀನ್​ ಪಾಸ್​

ನವದೆಹಲಿ : ಭಾರತದ ಕೋವಿಶೀಲ್ಡ್​​ ಲಸಿಕೆ ಪಡೆದವರಿಗೆ, ಯೂರೋಪಿನ 9 ದೇಶಗಳು – ಆಸ್ಟ್ರಿಯಾ, ಜರ್ಮನಿ, ಸ್ಲೊವೇನಿಯಾ, ಗ್ರೀಸ್, ಐಸ್​​ಲ್ಯಾಂಡ್, ಐರ್ಲೆಂಡ್, ಸ್ಪೇನ್, ಎಸ್ಟೋನಿಯಾ ಮತ್ತು ಸ್ವಿಟ್ಜರ್ಲೆಂಡ್ – ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಗ್ರೀನ್ ಪಾಸ್​ ನೀಡಿವೆ. ಈ ದೇಶಗಳಿಗೆ ಭೇಟಿ ನೀಡುವ ಭಾರತೀಯರು ಕೋವಿಶೀಲ್ಡ್​ ಲಸಿಕೆ ಪಡೆದಿದ್ದಲ್ಲಿ ಕ್ವಾರಂಟೈನ್​ಗೆ ಒಳಗಾಗುವ ಅವಶ್ಯಕತೆ ಇರುವುದಿಲ್ಲ. ಆದಾಗ್ಯೂ ಭಾರತೀಯ ಲಸಿಕೆಗಳಾದ ಕೋವಿಶೀಲ್ಡ್​ ಮತ್ತು ಕೋವಾಕ್ಸಿನ್​ಗೆ ಯೂರೋಪಿಯನ್​ ಒಕ್ಕೂಟದ ಉನ್ನತ ವೈದ್ಯಕೀಯ ಸಂಸ್ಥೆ ಯುರೋಪಿಯನ್ ಮೆಡಿಸಿನ್ಸ್​ ಏಜೆನ್ಸಿ(ಇಎಂಎ)ಯ ಅನುಮೋದನೆ … Continue reading ಕೋವಿಶೀಲ್ಡ್​ ಲಸಿಕೆ ಪಡೆದವರಿಗೆ ಗುಡ್​ ನ್ಯೂಸ್​: ಯೂರೋಪಿನ 9 ದೇಶಗಳಲ್ಲಿ ಗ್ರೀನ್​ ಪಾಸ್​