ಕೇಂದ್ರದಲ್ಲಿ 9 ಲಕ್ಷ ಹುದ್ದೆ ಖಾಲಿ: ರೈಲು ಪ್ರಯಾಣದಲ್ಲಿ ಹಿರಿಯ ನಾಗರಿಕರಿಗೆ ಸದ್ಯಕ್ಕಿಲ್ಲ ರಿಯಾಯಿತಿ

ನವದೆಹಲಿ: ಸಿಬಿಐ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರ ಬುಧವಾರ ತಿಳಿಸಿದೆ. ವೆಚ್ಚ ಇಲಾಖೆಯ ವೇತನ ಸಂಶೋಧನಾ ಘಟಕದ ವಾರ್ಷಿಕ ವರದಿಯ ಪ್ರಕಾರ 2021 ಮಾರ್ಚ್ 1ಕ್ಕೆ ಅನ್ವಯವಾಗುವಂತೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 9,79,327 ಹುದ್ದೆಗಳು ಖಾಲಿ ಇವೆ. ರೋಜ್ಗಾರ್ ಮೇಳಗಳು ಮತ್ತಷ್ಟು ಉದ್ಯೋಗ ಸೃಷ್ಟಿಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತಿವೆ. ಯುವಜನರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರವಾಗಿ ಭಾಗವಹಿಸಲು ಅರ್ಥ ಪೂರ್ಣ ಅವಕಾಶಗಳನ್ನು ಒದಗಿಸುತ್ತಿವೆ ಎಂದು … Continue reading ಕೇಂದ್ರದಲ್ಲಿ 9 ಲಕ್ಷ ಹುದ್ದೆ ಖಾಲಿ: ರೈಲು ಪ್ರಯಾಣದಲ್ಲಿ ಹಿರಿಯ ನಾಗರಿಕರಿಗೆ ಸದ್ಯಕ್ಕಿಲ್ಲ ರಿಯಾಯಿತಿ