22.5 C
Bengaluru
Sunday, January 19, 2020

ತನ್ನೆರಡು ಮರ ಕಡಿದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತಿದ್ದ ಬಾಲಕಿಯನ್ನು ಹಸಿರು ಯೋಜನೆಯ ರಾಯಭಾರಿಯನ್ನಾಗಿ ನೇಮಿಸಿದ ಮಣಿಪುರ ಸರ್ಕಾರ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ಇಂಫಾಲ​(ಮಣಿಪುರ): ತಾನು ಬೆಳೆಸಿದ್ದ ಎರಡು ಮರಗಳನ್ನು ಕಡಿದು ಹಾಕಿದ ಬಳಿಕ ಬಿಕ್ಕಿ ಬಿಕ್ಕಿ ಅತ್ತಿದ್ದ ಬಾಲಕಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಮಣಿಪುರ ಸರ್ಕಾರ ಆಕೆಯನ್ನು ‘ಮುಖ್ಯಮಂತ್ರಿ ಹಸಿರು ಮಣಿಪುರ ಮಿಷನ್​’ ಯೋಜನೆಗೆ ರಾಯಭಾರಿಯನ್ನಾಗಿ ನೇಮಿಸಿದೆ.​

ಒಂಭತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಎಲಾಂಗ್‌ಬಾಮ್ ವ್ಯಾಲೆಂಟಿನಾ ದೇವಿ ತಾನು ಒಂದನೇ ತರಗತಿಯಲ್ಲಿದ್ದಾಗ ನದಿಯ ಪಕ್ಕದಲ್ಲಿ ಎರಡು ಗುಲ್​ಮೊಹರ್​ ಮರದ ಸಸಿಯನ್ನು ನೆಟ್ಟಿದ್ದಳು. ಸಸಿಗಳೆರಡು ಬೆಳೆದು ದೊಡ್ಡದಾದ ಮರವಾಗಿದ್ದವು. ಆದರೆ, ನದಿಯ ಪಕ್ಕದಲ್ಲಿ ರಸ್ತೆ ವಿಸ್ತರಣೆ ಯೋಜೆನಯಡಿಯಲ್ಲಿ ಕಳೆದ ಶನಿವಾರ ಎರಡು ಮರಗಳನ್ನು ಕಡಿದು ಹಾಕಲಾಗಿತ್ತು.

ತಾನು ಬೆಳೆಸಿದ್ದ ಮರಗಳು ತುಂಡಾಗಿ ಬಿದ್ದಿದ್ದನ್ನು ನೋಡಿ ಬಾಲಕಿ ಬಿಕ್ಕಿ ಬಿಕ್ಕಿ ಅತ್ತಿದ್ದಳು. ಇದಕ್ಕೆ ಸಂಬಂಧಪಟ್ಟ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿ, ಬಾಲಕಿಯ ಪರಿಸರ ಪ್ರೇಮ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಎಲ್ಲೆಡೆ ಬಾಲಕಿ ವಿಚಾರ ಚರ್ಚೆಯಾಗುತ್ತಿದ್ದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಮಣಿಪುರ ಸಿಎಂ ಎನ್​ ಬಿರೆನ್​ ಸಿಂಗ್ ತಕ್ಷಣ ಸ್ಪಂದಿಸಿ​ದ್ದಾರೆ.

ಔಪಚಾರಿಕ ಮರಗಳ ತೋಟ, ವಿಐಪಿ ನೆಡುತೋಪು, ವಿಶ್ವ ಪರಿಸರ ದಿನ, ವನ ಮಹೋತ್ಸವ ಮತ್ತು ವಿಭಾಗೀಯ ಪ್ರಾಯೋಜಿತ ತೋಟಗಳು ಸೇರಿದಂತೆ ವಿವಿಧ ಸರ್ಕಾರಿ ಪ್ರಾಯೋಜಕತ್ವದ ನೆಡುತೋಪು ಕಾರ್ಯಕ್ರಮಗಳಲ್ಲಿ ಬಾಲಕಿ ಭಾಗಿಯಾಗುವ ಅವಕಾಶ ನೀಡಿದ್ದು, ಆಕೆಯನ್ನು ಮಣಿಪುರ ಸಿಎಂ ಹಸಿರು ಮಿಷನ್​ ಯೋಜನೆಗೆ ರಾಯಭಾರಿಯನ್ನಾಗಿ ನೇಮಕ ಮಾಡಿದ್ದಾರೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...