ರಾಜಧಾನಿಯಲ್ಲಿ ಒಟ್ಟು 95,13,830 ಮತದಾರರು: ತುಷಾರ್ ಗಿರಿನಾಥ್ ಮಾಹಿತಿ

ಬೆಂಗಳೂರು: ರಾಜಧಾನಿಯಲ್ಲಿ ಒಟ್ಟು 95,13,830 ಮತದಾರರಿದ್ದಾರೆ. ಇದರಲ್ಲಿ 49,26,270 ಪುರುಷರು, 45,85,824 ಮಹಿಳೆಯರು ಹಾಗೂ 1,736 ಇತರ ವರ್ಗದ ಮತದಾರರು ಇದ್ದಾರೆ. ನಗರದ 28 ಕ್ಷೇತ್ರಗಳಲ್ಲಿ ಒಟ್ಟು 8,615 ಮತಗಟ್ಟೆ ಸ್ಥಾಪಿಸಲಾಗುತ್ತದೆ. ಮಾದರಿ ನೀತಿ ಸಂಹಿತೆ ಪಾಲಿಸಲು ಅಬಕಾರಿ, ವಾಣಿಜ್ಯ ತೆರಿಗೆ, ಆದಾಯ ತೆರಿಗೆ, ಪೊಲೀಸ್ ಇಲಾಖೆ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿಂದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, … Continue reading ರಾಜಧಾನಿಯಲ್ಲಿ ಒಟ್ಟು 95,13,830 ಮತದಾರರು: ತುಷಾರ್ ಗಿರಿನಾಥ್ ಮಾಹಿತಿ