ಅಮಿತ್ ಶಾ ಜೀ ಸಂಸತ್ ಆಗಲಿ, ಯಾವದೇ ವೇದಿಕೆಯಾಗಲಿ ನನ್ನೊಂದಿಗೆ ಚರ್ಚೆ ನಡೆಸಲು ಪ್ರಧಾನಿ ಮೋದಿಯವರನ್ನು ಒಪ್ಪಿಸಿ, ಗೊಂದಲಕ್ಕೀಡು ಮಾಡಬೇಡಿ ಎಂದು ಶುಕ್ರವಾರ(ನ. 06) ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಸವಾಲು ಹಾಕಿದ್ದಾ ...
ದಕ್ಷಿಣ ದೆಹಲಿಯ ಕಿಯಾ ಕಾರು ಶೋ ರೂಂವೊಂದರಲ್ಲಿ ಶುಕ್ರವಾರ(ನ. 06) ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಹಲವು ಕಾರುಗಳು ಬೆಂಕಿಗಾಹುತಿಯಾಗಿವೆ ಎಂದು ವರದಿಯಾಗಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಳ್ಳು ನಿರೂಪಣೆ ಹರಡುತ್ತಿದ್ದಾರೆ ಎಂದು ಕೇಂದ್ರ ಗೃಹಸಚಿವ ಅಮಿತ್ ವಾಗ್ದಾಳಿ ನಡೆಸಿದ್ದು, ಒಳನುಸುಳುಕೋರರನ್ನು ಹೊರದಬ್ಬುವುದಾಗಿ ಪ್ರತಿಜ್ಞೆ ಮ ...
ಮಹಾರಾಷ್ಟ್ರ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆ ನಡೆಯುತ್ತಿದ್ದು, ಎನ್ಸಿಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಅವರು, ಶುಕ್ರವಾರ ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಭೇಟ ...
ತಮಿಳುನಾಡು ಸಿಎಂ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ(ನ. 06) ವಿರೋಧ ವಿರೋಧ ಪಕ್ಷ ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೊಯಮತ್ತೂರಿನ 'ಪೆರಿಯಾರ್ ನಾಲೆಡ್ಜ್ ವರ್ಲ್ಡ್' ಗ್ರಂಥಾಲಯಕ್ಕೆ ಪುಸ್ತಕಗಳನ್ನು ಖರೀದಿಸುವಾಗ ಹಿಂದಿನ ಡಿಎಂಕೆ ಸರ್ಕ ...
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಿಂದ ವಿವಿಧೆಡೆ ತೆರಳುವವರ ಸಂಖ್ಯೆಯು ಹೆಚ್ಚಿದ್ದು, ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಮತ್ತು ಬೆಳವಗಾವಿ ನಡುವೆ ವಿಶೇಷ ರೈಲು ಸಂಚಾ ...
ಪತ್ನಿ ತನ್ನ ಪತಿಯ ವಿರುದ್ಧ ಹೊರಿಸಿರುವ ಮೂರೂವರೆ ವರ್ಷದ ಮಗಳ ಮೇಲಿನ ಲೈಂಗಿಕ ದೌರ್ಜನ್ಯದ ಪೋಕ್ಸೊ ಪ್ರಕರಣಕ್ಕೆ ವೈದ್ಯಕೀಯ ಆಧಾರಗಳೇ ಇಲ್ಲ. ತಮ್ಮ ಕೌಟುಂಬಿಕ ವ್ಯಾಜ್ಯಕ್ಕೆ ದಂಪತಿಯು ಮಗುವನ್ನು ಕ್ರಿಮಿನಲ್ ಮೊಕದ್ದಮೆಯ ಸುಳಿಗೆ ಸಿಲುಕಿಸಿರುವುದು ...
ಭೂ ಅಕ್ರಮ ಮಂಜೂರಾತಿ ಮತ್ತು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್) (ಆಗಿನ ಕೋಚಿಮುಲ್) ನೇಮಕಾತಿ ಅಕ್ರಮ ಆರೋಪ ಸಂಬಂಧ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ದಾ ...
ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಭೌಗೋಳಿಕ ರಾಜಕೀಯ ಯುದ್ಧಗಳು, ರಾಜಕೀಯ ಅಸ್ಥಿರತೆ ಹಾಗೂ ಸರಣಿ ನೈಸರ್ಗಿಕ ವಿಕೋಪಗಳಿಂದಾಗಿ ವಿಶ್ವ ಆರ್ಥಿಕತೆಯಲ್ಲಿ ತೀವ್ರ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದ್ದು, ಇದರ ನೇರ ಪರಿಣಾಮ ಭಾರತೀಯ ಷೇರು ಮಾರುಕಟ್ಟೆಯ ಮೇಲ ...