ದಾವಣಗೆರೆ: ಬೈಕ್ಗಳ ಮುಖಾಮುಖಿ ಡಿಕ್ಕಿಯಾಗಿ ತಂದೆ ಮತ್ತು ಮೂರು ವರ್ಷದ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದ ದುರ್ಘಟನೆ ಪಟ್ಟಣದ ಕೈಗಾರಿಕಾ ಪ್ರದೇಶದ ಸಮೀಪ ನಡೆದಿದೆ.
ತುರ್ಚಗಟ್ಟ ನಿವಾಸಿ ಸಿದ್ದೇಶ್ (30) ಮತ್ತವರ ಮೂರು ವರ್ಷದ ಮಗಳು ಪ್ರಿಯಾಂಕಾ ಮೃತರು. ಇವರು ಬೈಕ್ನಲ್ಲಿ ತುರ್ಚಗಟ್ಟದಿಂದ ದಾವಣಗೆರೆಗೆ ಬೈಕ್ನಲ್ಲಿ ಹೊರಟಿದ್ದರು. ಇನ್ನೊಂದು ಬೈಕ್ನಲ್ಲಿದ್ದ ಇಬ್ಬರೂ ಗಾಯಗೊಂಡಿದ್ದಾರೆ. ಹದಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)
ಮಧ್ಯರಾತ್ರಿಯವರೆಗೂ ಮೊಬೈಲ್ ಗೇಮ್ ಆಡುತ್ತಿದ್ದ ಬಾಲಕ ಅಲ್ಲಿಯೇ ಹೆಣವಾದದ್ದು ಹೇಗೆ?