ಮೈಸೂರು ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್​ ರೇಪ್​! ಪುಟ್ಟ ಬಾಲಕಿಯನ್ನೂ ಬಿಡಲಿಲ್ಲ ಕಾಮುಕರು

ಬೆಳಗಾವಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಮೊನ್ನೆ ನಡೆದಿರುವ ಗ್ಯಾಂಗ್ ರೇಪ್ ಪ್ರಕರಣದ ಸುದ್ದಿ ಇನ್ನೂ ತಣ್ಣಗಾಗಿಲ್ಲ. 2 ದಿನ ಕಳೆದರೂ ಇನ್ನೂ ಆರೋಪಿಗಳು ಪತ್ತೆಯಾಗಿಲ್ಲ. ಈ ನಡುವೆ ಮತ್ತೊಂದು ಸಾಮೂಹಿಕ ಅತ್ಯಾಚಾರ ಕೇಸ್​ ದಾಖಲಾಗಿದ್ದು, ರಾಜ್ಯದಲ್ಲಿ ಕಾಮುಕರ ಅಟ್ಟಹಾಸ ಮುಂದುವರಿದಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿ 16 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಘಟಪ್ರಭಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಐವರ ಪೈಕಿ ನಾಲ್ವರನ್ನು ಬಂಧಿಸಿದ್ದಾರೆ. ಮತ್ತೊಬ್ಬನ … Continue reading ಮೈಸೂರು ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್​ ರೇಪ್​! ಪುಟ್ಟ ಬಾಲಕಿಯನ್ನೂ ಬಿಡಲಿಲ್ಲ ಕಾಮುಕರು