ಮನೆಯಲ್ಲಿ ಆಟವಾಡುತ್ತಾ ಸೊಳ್ಳೆನಾಶಕ ಲಿಕ್ವಿಡ್​ ಕುಡಿದು 2 ವರ್ಷದ ಮಗು ಸಾವು! ಹೊನ್ನಾವರದಲ್ಲಿ ಘಟನೆ

ಉತ್ತರ ಕನ್ನಡ: ಮಕ್ಕಳಿರುವ ಮನೆಯಲ್ಲಿ ಮೈಯೆಲ್ಲಾ ಕಣ್ಣಾಗಿರಬೇಕು, ಅಪಾಯಕಾರಿ ವಸ್ತುಗಳಿದ್ದರೆ ಮಕ್ಕಳ ಕೈಗೆಟಕದಂತೆ ಇಡಬೇಕು. ಈ ವಿಚಾರದಲ್ಲಿ ಮುಂಜಾಗ್ರತೆ ವಹಿಸದಿದ್ದಲ್ಲಿ ದೊಡ್ಡ ಅನಾಹುತವೇ ಸಂಭವಿಸುತ್ತದೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ. ಮನೆಯಲ್ಲಿಟ್ಟಿದ್ದ ಸೊಳ್ಳೆನಾಶಕ ಲಿಕ್ವಿಡ್​(ಗುಡ್ ನೈಟ್-ಆಲ್​ಔಟ್​ ಲಿಕ್ವಿಡ್​) ಕುಡಿದು 2 ವರ್ಷದ ಮಗು ಮೃತಪಟ್ಟಿದೆ. ಇಂತಹ ಧಾರುಣ ಘಟನೆ ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಕಾವೂರು ಗ್ರಾಮದಲ್ಲಿ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆರವ್ ಮಹೇಶ ನಾಯ್ಕ(2) ಮೃತ ಮಗು. ಮನೆಯಲ್ಲಿ ಸೊಳ್ಳೆಕಾಟ ಜಾಸ್ತಿ ಇದೆ … Continue reading ಮನೆಯಲ್ಲಿ ಆಟವಾಡುತ್ತಾ ಸೊಳ್ಳೆನಾಶಕ ಲಿಕ್ವಿಡ್​ ಕುಡಿದು 2 ವರ್ಷದ ಮಗು ಸಾವು! ಹೊನ್ನಾವರದಲ್ಲಿ ಘಟನೆ