ಸಿಮೆಂಟ್​ ಚೀಲದಲ್ಲಿತ್ತು ಯುವತಿಯ ಮೃತ ದೇಹ; ಆತ್ಮಹತ್ಯೆ ಎಂದ ಪೊಲೀಸರು

ಕೋಲ್ಕತ: ಡ್ರಗ್ಸ್​ ಸೇವನೆ ಚಟಕ್ಕೆ ಅಂಟಿಕೊಂಡಿದ್ದ ಯುವತಿಯೊಬ್ಬಳ ಮೃತ ದೇಹ ಕೋಲ್ಕತದಲ್ಲಿ ಪತ್ತೆಯಾಗಿದೆ. ಸಿಮೆಂಟ್​ ಚೀಲದಲ್ಲಿ ಮೃತ ದೇಹ ಸಿಕ್ಕಿದ್ದು, ಇದು ಆತ್ಮಹತ್ಯೆ ಇದ್ದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮರದಲ್ಲಿ ನೇತಾಡುತ್ತಿತ್ತು 16 ವರ್ಷದ ಬಾಲಕಿ ದೇಹ; ಬೆಚ್ಚಿ ಬೀಳಿಸುತ್ತೆ ಈ ಹೈ ಸ್ಕೂಲ್​ ಲವ್​ ಸ್ಟೋರಿ ಸಬಾ ಖಾತೂನ್​ ಅಲಿಯಾಸ್​ ನೈನಾ(20) ಕೋಲ್ಕತದಲ್ಲಿ ತನ್ನ ಅಜ್ಜಿಯೊಂದಿಗೆ ವಾಸಿಸುತ್ತಿದ್ದಳು. ಇತ್ತೀಚೆಗೆ ಆಕೆ ಪಿಜಿಗೆ ಸೇರಿಕೊಂಡಿದ್ದಾಳೆ. ವಿಪರೀತವಾಗಿ ಡ್ರಗ್ಸ್​ ಸೇವಿಸುವ ಅಭ್ಯಾಸ ಮಾಡಿಕೊಂಡಿದ್ದಾಳೆ. ಡ್ರಗ್ಸ್​ಗೆ ಹಣ … Continue reading ಸಿಮೆಂಟ್​ ಚೀಲದಲ್ಲಿತ್ತು ಯುವತಿಯ ಮೃತ ದೇಹ; ಆತ್ಮಹತ್ಯೆ ಎಂದ ಪೊಲೀಸರು