ಪ್ರವೀಣ್​ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಬಿಜೆಪಿ ನಿರ್ಧಾರ

ಬೆಂಗಳೂರು: ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರದ ಜತೆಗೆ ಮನೆ ನಿರ್ಮಿಸಿಕೊಡಲು ರಾಜ್ಯ ಬಿಜೆಪಿ ನಿರ್ಧರಿಸಿದೆ. ಈ ಕುರಿತು ಮಾಹಿತಿ ನೀಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಪ್ರವೀಣ್​ ಕುಟುಂಬಕ್ಕೆ ರಾಜ್ಯ ಬಿಜೆಪಿ ವತಿಯಿಂದ 25 ಲಕ್ಷ ರೂಪಾಯಿ ನೀಡಲಾಗುವುದು ಎಂದರು. ಚುನಾವಣೆ ಸಂದರ್ಭದಲ್ಲಿ ಕೋಮು ಗಲಭೆ ಹಬ್ಬಿಸುವುದು. ಇದರಲ್ಲಿ ಜಿಹಾದಿ ಶಕ್ತಿಗಳನ್ನು ಒಳಗೊಳ್ಳುವುದು ಗಮನಿಸಿದ್ದು, ಸರ್ಕಾರ ನಿರ್ದಾಕ್ಷಿಣ್ಯವಾಗಿ ದಮನ ಮಾಡಲಿದೆ. ಅಗತ್ಯಬಿದ್ದರೆ ಈ … Continue reading ಪ್ರವೀಣ್​ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಬಿಜೆಪಿ ನಿರ್ಧಾರ