ದ್ವಿತೀಯ ಪಿಯು ರಿಸಲ್ಟ್​: ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲೂ ವಿದ್ಯಾರ್ಥಿನಿಯರೇ ಟಾಪರ್​… ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು, ಕಲಾ, ವಾಣಿಜ್ಯ, ವಿಜ್ಞಾನ ಸೇರಿ ಮೂರು ವಿಭಾಗದಲ್ಲೂ ವಿದ್ಯಾರ್ಥಿನಿಯರೇ ರಾಜ್ಯಕ್ಕೆ ಟಾಪರ್​ ಆಗಿ ಹೊರ ಹೊಮ್ಮಿದ್ದಾರೆ. ಕಲಾ ವಿಭಾಗದಲ್ಲಿ 600ಕ್ಕೆ 594 ಅಂಕ ಪಡೆದ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನ ಇಂದು ಪಿಯು ಕಾಲೇಜಿನ ಶ್ವೇತಾ ಭೀಮಾಶಂಕರ್​ ಮತ್ತು ಮಡಿವಾಳರ ಸಹನಾ ಇಬ್ಬರೂ ಮೊದಲ ಸ್ಥಾನ ಹಂಚಿಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಆರ್​ವಿ ಪಿಯು ಕಾಲೇಜು ವಿದ್ಯಾರ್ಥಿನಿ ಸಿಮ್ರಾನ್​ ಸೇಶಾ ರಾವ್​ 598 ಅಂಕ ಪಡೆದು ರಾಜ್ಯಕ್ಕೆ ಟಾಪರ್​ … Continue reading ದ್ವಿತೀಯ ಪಿಯು ರಿಸಲ್ಟ್​: ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲೂ ವಿದ್ಯಾರ್ಥಿನಿಯರೇ ಟಾಪರ್​… ಸಂಪೂರ್ಣ ಮಾಹಿತಿ ಇಲ್ಲಿದೆ