ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಮೇಲುಗೈ, ಚಿತ್ರದುರ್ಗಕ್ಕೆ ಕೊನೇ ಸ್ಥಾನ

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಈ ಬಾರಿ ಶೇ.61.88 ಫಲಿತಾಂಶ ಬಂದಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇಖಡವಾರು ಫಲಿತಾಂಶದಲ್ಲಿ 0.8 ಹೆಚ್ಚಾಗಿದೆ. ಶನಿವಾರ ಬೆಳಗ್ಗೆ 11.30ಕ್ಕೆ ಮಲ್ಲೆಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಸಚಿವರು, ಒಟ್ಟಾರೆ ಫಲಿತಾಂಶ ಕಲಾ ವಿಭಾಗದಲ್ಲಿ ಶೇ.48.71, ವಾಣಿಜ್ಯ ವಿಭಾಗದಲ್ಲಿ ಶೇ.64.97, ವಿಜ್ಞಾನ ವಿಭಾಗದಲ್ಲಿ ಶೇ.72.53 ಬಂದಿದೆ. … Continue reading ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಮೇಲುಗೈ, ಚಿತ್ರದುರ್ಗಕ್ಕೆ ಕೊನೇ ಸ್ಥಾನ