More

    33 ಲಕ್ಷ ರೈತರಿಗೆ ಕೃಷಿ ಸಾಲ ಸೌಲಭ್ಯ, ರೈತಶಕ್ತಿ ಯೋಜನೆ ಘೋಷಣೆ

    ಬೆಂಗಳೂರು: ಪ್ರಸಕ್ತ ರಾಜ್ಯ ಬಜೆಟ್​ನಲ್ಲಿ ಕೃಷಿ ವಲಯಕ್ಕೆ 33,700 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ‘ರೈತಶಕ್ತಿ’ ಎಂಬ ಹೊಸ ಯೋಜನೆ ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ರೈತರ ಸಮಗ್ರ ಸಬಲೀಕರಣಕ್ಕೆ ಸರ್ಕಾರ ಸಿದ್ಧವಿದೆ ಎಂದರು.

    • 33 ಲಕ್ಷ ರೈತರಿಗೆ ಕೃಷಿ ಸಾಲ ಸೌಲಭ್ಯ
    • ಬೆಳಗಾವಿ, ಬಳ್ಳಾರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ
    • ರೈತ ಶಕ್ತಿ ಯೋಜನೆಗೆ 500 ಕೋಟಿ ರೂಪಾಯಿ
    • ರೈತರ ಆರೋಗ್ಯ ಸೇವೆಗಾಗಿ ಯಶಸ್ವಿನಿ ಯೋಜನೆ ಪರಿಷ್ಕರಣೆ, ಉತ್ತ,, ವೈದ್ಯಕೀಯ ಸೌಲಭ್ಯ ಕಲ್ಪಿಸಲು 300 ಕೋಟಿ ಅನುದಾನ
    • ಕೃಷಿ ಜಮೀನು ಸರ್ವೇಗೆ ಡ್ರೋನ್ ಬಳಕೆ, ಜಮೀನು ಸರ್ವೆಗೆ 287 ಕೋಟಿ ಅನುದಾನ
    • ತೋಟಗಾರಿಕೆಯಲ್ಲಿ ತಂತ್ರಜ್ಞಾನ ಬಳಕೆಗೆ ಅನುದಾನ

    ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ. ಅನುದಾನ, ವಿವಿಧ ಯೋಜನೆಗೆ ಕೋಟ್ಯಂತರ ಹಣ

    ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್​: ಸೂಟ್​ಕೇಸ್​ ಬದಲು ಫೈಲ್​ ತಂದ ಸಿಎಂ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts