ಬೆಂಗ್ಳೂರಲ್ಲಿ 14 ವರ್ಷದ ಬಾಲಕಿಯನ್ನ ಮದ್ವೆಯಾದ 45 ವರ್ಷದ ಅಂಕಲ್​! ಮದ್ವೆಯಾದ 3 ದಿನದಲ್ಲೇ ಆಯ್ತು ತಕ್ಕಶಾಸ್ತಿ

ಬೆಂಗಳೂರು: 14 ವರ್ಷದ ಬಾಲಕಿಯನ್ನ ಮದುವೆಯಾದ 45 ವರ್ಷದ ವ್ಯಕ್ತಿಯನ್ನ ಯಲಹಂಕ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ. ಈತನಿಗೆ ಈಗಾಗಲೇ ಮದ್ವೆಯಾಗಿ, 17 ವರ್ಷದ ಮಗ ಕೂಡ ಇದ್ದಾನೆ. ಆದರೂ ಬಡ ದಂಪತಿಯೊಬ್ಬರಿಗೆ ಹಣದಾಸೆ ತೋರಿಸಿ, ಅವರ ಅಪ್ರಾಪ್ತ ವಯಸ್ಸಿನ ಮಗಳನ್ನು ಬಲವಂತವಾಗಿ ಮದ್ವೆಯಾಗಿದ್ದಾನೆ. ಗುರುಪ್ರಸಾದ್ (45) ಬಂಧಿತ. ಗುರುಪ್ರಸಾದ್​ಗೆ 18 ವರ್ಷಗಳ ಹಿಂದೆಯೇ ಮದ್ವೆ ಆಗಿದೆ. 17 ವರ್ಷ ವಯಸ್ಸಿನ ಮಗ ಕೂಡ ಇದ್ದಾನೆ. ಕೆಲ ವರ್ಷಗಳಿಂದ ಹೆಂಡತಿಯಿಂದ ದೂರವಾಗಿದ್ದ ಗುರುಪ್ರಸಾದ್​, ಅಪ್ರಾಪ್ತೆ ಮೇಲೆ ಕಣ್ಣು … Continue reading ಬೆಂಗ್ಳೂರಲ್ಲಿ 14 ವರ್ಷದ ಬಾಲಕಿಯನ್ನ ಮದ್ವೆಯಾದ 45 ವರ್ಷದ ಅಂಕಲ್​! ಮದ್ವೆಯಾದ 3 ದಿನದಲ್ಲೇ ಆಯ್ತು ತಕ್ಕಶಾಸ್ತಿ