ಇನ್ನು 4 ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ಮಹಿಳಾ ಪೊಲೀಸ್​ ಕರೊನಾಗೆ ಬಲಿ!

ದಾವಣಗೆರೆ: ಕೋಲಾರ ಜಿಲ್ಲೆ ಮುಳಬಾಗಿಲು ಮೂಲದ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ 7 ತಿಂಗಳ ಗರ್ಭಿಣಿ ಶಾಮಿಲಿ ಕರೊನಾಗೆ ಬಲಿಯಾದ ದುರ್ಘಟನೆ ಇನ್ನೂ ಹಸಿಯಾಗಿಯೇ ಇದೆ. ಈ ನಡುವೆ ಇಂತಹದ್ದೇ ಮತ್ತೊಂದು ದುರಂತ ಸಂಭವಿಸಿದ್ದು, ಮಹಾಮಾರಿಗೆ 5 ತಿಂಗಳ ಗರ್ಭಿಣಿ ಪೇದೆ ಬಲಿಯಾಗಿದ್ದಾರೆ. ಮಹಿಳಾ ಪೊಲೀಸ್​ ಪೇದೆ ಚಂದ್ರಕಲಾ (34) ಮೃತರು. ದಾವಣಗೆರೆ ಜಿಲ್ಲೆ ಹೊನ್ನಾಳಿ ವೃತ್ತ ಕಚೇರಿಯಲ್ಲಿ ಚಂದ್ರಕಲಾ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಪತಿ ಓಜಪ್ಪ ಅವರು ಬಸವಾಪಟ್ಟಣ ಪೊಲೀಸ್‌ ಠಾಣೆ … Continue reading ಇನ್ನು 4 ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ಮಹಿಳಾ ಪೊಲೀಸ್​ ಕರೊನಾಗೆ ಬಲಿ!