More

    ಕೋವಿಡ್​ಗೆ ಬಲಿಯಾದ ತಂದೆ ಸಮಾಧಿ ಬಳಿ ಬರ್ತ್​ ​ಡೇ ಆಚರಿಸಿಕೊಂಡ ಬಾಲಕಿ! ಅಪ್ಪಾ ಕೇಕ್​ ತಿನ್ನಪ್ಪಾ…

    ಕೊಪ್ಪಳ: ತಂದೆಯ ಸಮಾಧಿ ಬಳಿ 8 ವರ್ಷದ ಬಾಲಕಿಯೊಬ್ಬಳು ಕೇಕ್​ ಕತ್ತರಿಸಿ ತನ್ನ ಜನ್ಮ ದಿನ ಆಚರಿಸಿಕೊಂಡಿದ್ದಾಳೆ. ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಬಾಲಕಿಯನ್ನ ಕಂಡು ಮರುಕು ವ್ಯಕ್ತಪಡಿಸುತ್ತಿದ್ದಾರೆ.

    ಕುಷ್ಟಗಿ ಪಟ್ಟಣದ ಬಾಲಕಿ ಸ್ಪಂದನಾ ತನ್ನ 8ನೇ ವರ್ಷದ ಬರ್ತ್ ಡೇ ಪ್ರಯುಕ್ತ ತಂದೆಯ ಸಮಾಧಿ ಮುಂದೆ ಕೇಕ್​ ಕತ್ತರಿಸಿದ್ದಾಳೆ. ಸ್ಪಂದನಾಳ ತಂದೆ ಮಹೇಶ ಕೊನಸಾಗರ ಅವರು ಕಳೆದ ಮೇ ತಿಂಗಳಲ್ಲಿ ಕರೊನಾ ಸೋಂಕಿಗೆ ಬಲಿಯಾಗಿದ್ದರು.

    ಕೋವಿಡ್​ಗೆ ಬಲಿಯಾದ ತಂದೆ ಸಮಾಧಿ ಬಳಿ ಬರ್ತ್​ ​ಡೇ ಆಚರಿಸಿಕೊಂಡ ಬಾಲಕಿ! ಅಪ್ಪಾ ಕೇಕ್​ ತಿನ್ನಪ್ಪಾ...

    ತಂದೆ ಕೋವಿಡ್​ನಿಂದ ಮೃತಪಟ್ಟು ಮಣ್ಣಲ್ಲಿ ಮಣ್ಣಾಗಿದ್ದರೂ, ಇವರ ಮಗಳು ಆ ಸಮಾಧಿಗೇ ಕೇಕ್ ಅನ್ನು ತಿನ್ನಿಸುವ ರೀತಿ ಅರ್ಪಿಸಿದ್ದಾಳೆ. ಈ ದೃಶ್ಯ ​ಜಾಲತಾಣದಲ್ಲಿ ವೈರಲ್ ಆಗಿದ್ದು, ಕ್ರೂರಿ ಕರೊನಾಗೆ ನೆಟ್ಟಿಗರು ಹಿಡಿಶಾಪ ಹಾಕುತ್ತಿದ್ದಾರೆ. ಪುಟ್ಟ ಕಂದನನ್ನು ತಂದೆಯಿಂದ ದೂರ ಮಾಡಿದ ದುರ್ವಿಧಿಗೂ ಮನದಲ್ಲೇ ಶಪಿಸುತ್ತಿದ್ದಾರೆ.

    ಬಿಗ್​ ಬಾಸ್​​ ವಿಜೇತ, ನಟ ಸಿದ್ಧಾರ್ಥ್ ಶುಕ್ಲಾ ನಿಧನ

    ಮೈಸೂರು ಗ್ಯಾಂಗ್​ ರೇಪ್​: ಆ ತಡರಾತ್ರಿ ಪೊಲೀಸರನ್ನೇ ಚಾಕುವಿನಿಂದ ಇರಿಯಲು ಮನ್ನುಗ್ಗಿದ್ದ ಆರೋಪಿ

    ಜಿ.ಟಿ.ದೇವೇಗೌಡ ಜೆಡಿಎಸ್​ನ ಶಕ್ತಿ, ಅವರು ಪಕ್ಷ ತೊರೆದರೆ ಭಾರಿ ನಷ್ಟ: ವೈಎಸ್​ವಿ ದತ್ತ ಎಚ್ಚರಿಕೆ

    ಮಗಳ ಪ್ರಿಯಕರನ ಕೊಂದು ಜೈಲು ಸೇರಿದ ಅಪ್ಪ-ಅಮ್ಮ! ಎಲ್ಲವನ್ನೂ ಕಳೆದುಕೊಂಡಾಕೆ ಕೊನೆಗೂ ಬದುಕಲಿಲ್ಲ

    ಅವ್ರು ದೊಡ್ಡವ್ರು ಬೇಡವ್ವ.. ಅಂದ್ರೂ ಮದ್ವೆ ಆಗ್ತೀನಂತ ಹಠ ಹಿಡಿದು ಅವನೊಂದಿಗೇ ಬಾರದ ಲೋಕಕ್ಕೆ ಹೋಗಿಬಿಟ್ಲು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts