ಕೋವಿಡ್​ಗೆ ಬಲಿಯಾದ ತಂದೆ ಸಮಾಧಿ ಬಳಿ ಬರ್ತ್​ ​ಡೇ ಆಚರಿಸಿಕೊಂಡ ಬಾಲಕಿ! ಅಪ್ಪಾ ಕೇಕ್​ ತಿನ್ನಪ್ಪಾ…

ಕೊಪ್ಪಳ: ತಂದೆಯ ಸಮಾಧಿ ಬಳಿ 8 ವರ್ಷದ ಬಾಲಕಿಯೊಬ್ಬಳು ಕೇಕ್​ ಕತ್ತರಿಸಿ ತನ್ನ ಜನ್ಮ ದಿನ ಆಚರಿಸಿಕೊಂಡಿದ್ದಾಳೆ. ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಬಾಲಕಿಯನ್ನ ಕಂಡು ಮರುಕು ವ್ಯಕ್ತಪಡಿಸುತ್ತಿದ್ದಾರೆ. ಕುಷ್ಟಗಿ ಪಟ್ಟಣದ ಬಾಲಕಿ ಸ್ಪಂದನಾ ತನ್ನ 8ನೇ ವರ್ಷದ ಬರ್ತ್ ಡೇ ಪ್ರಯುಕ್ತ ತಂದೆಯ ಸಮಾಧಿ ಮುಂದೆ ಕೇಕ್​ ಕತ್ತರಿಸಿದ್ದಾಳೆ. ಸ್ಪಂದನಾಳ ತಂದೆ ಮಹೇಶ ಕೊನಸಾಗರ ಅವರು ಕಳೆದ ಮೇ ತಿಂಗಳಲ್ಲಿ ಕರೊನಾ ಸೋಂಕಿಗೆ ಬಲಿಯಾಗಿದ್ದರು. ತಂದೆ ಕೋವಿಡ್​ನಿಂದ ಮೃತಪಟ್ಟು ಮಣ್ಣಲ್ಲಿ ಮಣ್ಣಾಗಿದ್ದರೂ, ಇವರ ಮಗಳು … Continue reading ಕೋವಿಡ್​ಗೆ ಬಲಿಯಾದ ತಂದೆ ಸಮಾಧಿ ಬಳಿ ಬರ್ತ್​ ​ಡೇ ಆಚರಿಸಿಕೊಂಡ ಬಾಲಕಿ! ಅಪ್ಪಾ ಕೇಕ್​ ತಿನ್ನಪ್ಪಾ…