ಬೆಂಗ್ಳೂರಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ: ಡೆತ್​ನೋಟ್​ನಲ್ಲಿದೆ I HATE U PRINCIPAL…

ಬೆಂಗಳೂರು: ಡೆತ್​ನೋಟ್ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶೆಟ್ಟಿಹಳ್ಳಿ ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೂ ಮುನ್ನ ಆಕೆ ಮನದ ನೋವನ್ನು ಅಕ್ಷರಕ್ಕಿಳಿಸಿದ್ದು, ‘I HATE YOU PRINCIPAL’ ಎಂದು ಬರೆದಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಹೆಸರು ಕೆ.ಎಸ್​. ರಮ್ಯಾ ಮೂರ್ತಿ. ಟಿ.ದಾಸರಹಳ್ಳಿಯ ಸೌಂದರ್ಯ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು. Dear school marks is not everything. I HATE YOU PRINCIPAL ಎಂದು ಇಂಗ್ಲಿಷ್​ನಲ್ಲೇ ಡೆತ್​ನೋಟ್​ ಬರೆದಿರುವ ರಮ್ಯಾ, ಅದರಲ್ಲಿ ಕೆಲ ವಿದ್ಯಾರ್ಥಿಗಳ … Continue reading ಬೆಂಗ್ಳೂರಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ: ಡೆತ್​ನೋಟ್​ನಲ್ಲಿದೆ I HATE U PRINCIPAL…