ಇಂಟರ್ನ್​ಶಿಪ್​ ವಿದ್ಯಾರ್ಥಿನಿಗೆ ಹಿರಿಯ ವಕೀಲನಿಂದ ಲೈಂಗಿಕ ಕಿರುಕುಳ: ಪ್ರಕರಣ ತಿರುಚಲು ಹೋಗಿ ಸಿಕ್ಕಿಬಿದ್ದ ಮಹಿಳೆ

ಮಂಗಳೂರು: ತನ್ನ ಕಚೇರಿಗೆ ತರಬೇತಿಗೆಂದು ಬರುತ್ತಿದ್ದ ಕಾನೂನು ಪದವಿ ವಿದ್ಯಾರ್ಥಿನಿಯೊಬ್ಬರಿಗೆ ಮಂಗಳೂರಿನ ಪ್ರತಿಷ್ಠಿತ ವಕೀಲನಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾದ ಪ್ರಕರಣ ಸಂಬಂಧ ಸಂತ್ರಸ್ತೆಯ ಸ್ನೇಹಿತಿಗೆ ಬೆದರಿಕೆ ಹಾಕಿದ್ದ ಆರೋಪದಡಿ ಪವಿತ್ರಾ ಆಚಾರ್ಯ ಎಂಬುವರನ್ನ ಪೊಲೀಸರು ಬಂಧಿಸಿದ್ದಾರೆ. ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾದ ಕೆ.ಎಸ್​.ಎನ್​. ರಾಜೇಶ್ ಭಟ್​ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ ಇತ್ತೀಚಿಗೆ ದೂರು ದಾಖಲಿಸಿದ್ದರು. ರಾಜೇಶ್​ರ ಕಚೇರಿಯಲ್ಲಿ ಇಂಟರ್ನ್​ಶಿಪ್ ಮಾಡಲು ಬಂದಿದ್ದ ವಿದ್ಯಾರ್ಥಿನಿಗೆ ಕಚೇರಿಯಲ್ಲೇ ಲೈಂಗಿಕ … Continue reading ಇಂಟರ್ನ್​ಶಿಪ್​ ವಿದ್ಯಾರ್ಥಿನಿಗೆ ಹಿರಿಯ ವಕೀಲನಿಂದ ಲೈಂಗಿಕ ಕಿರುಕುಳ: ಪ್ರಕರಣ ತಿರುಚಲು ಹೋಗಿ ಸಿಕ್ಕಿಬಿದ್ದ ಮಹಿಳೆ