ಹಳ್ಳದಲ್ಲಿ 7 ಭ್ರೂಣಗಳ ಪತ್ತೆ ಪ್ರಕರಣ: ತಪ್ಪೊಪ್ಪಿಕೊಂಡ ಆಸ್ಪತ್ರೆ, ಯಾರೇ ಆದರೂ ಕ್ರಮ ಕೈಗೊಳ್ಳಿ ಅಂದ್ರು ಆರೋಗ್ಯ ಸಚಿವರು

ಬೆಳಗಾವಿ: ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದ್ದ 7 ಭ್ರೂಣಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯನ್ನು ಸೀಜ್​​ ಮಾಡಿರುವ ಆರೋಗ್ಯಾಧಿಕಾರಿಗಳು, ತಮ್ಮದೇ ಆಸ್ಪತ್ರೆ ಭ್ರೂಣಗಳೆಂದು ತಪ್ಪೊಪ್ಪಿಕೊಂಡಿದ್ದಾರೆ. ಮೂಡಲಗಿ ಪಟ್ಟಣದಲ್ಲಿರುವ ವೆಂಕಟೇಶ್ ಹೆರಿಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಸೀಜ್ ಮಾಡಿರುವ ಅಧಿಕಾರಿಗಳು, ತನಿಖೆಯನ್ನು ನಡೆಸಿದ್ದಾರೆ. ಮೂರು ವರ್ಷಗಳಿಂದ ಅಬಾಷನ್ ಮಾಡಿದ್ದ ಏಳು ಭ್ರೂಣಗಳು ಇವಾಗಿದ್ದು, ಪೊಲೀಸರ ದಾಳಿ ಭೀತಿಯಿಂದ ರಾತ್ರೋರಾತ್ರಿ ಏಳು ಭ್ರೂಣಗಳನ್ನು ಹಳ್ಳಕ್ಕೆ ಎಸೆದಿದ್ದೆವು ಎಂದು ತಪ್ಪೊಪ್ಪಿಕೊಂಡಿದ್ದಾರೆ. ಜೂನ್. 23ರ ರಾತ್ರಿ ಐದು ಬಾಟಲ್‌ಗಳಲ್ಲಿ ಏಳು ಭ್ರೂಣ ಹಳ್ಳಕ್ಕೆ … Continue reading ಹಳ್ಳದಲ್ಲಿ 7 ಭ್ರೂಣಗಳ ಪತ್ತೆ ಪ್ರಕರಣ: ತಪ್ಪೊಪ್ಪಿಕೊಂಡ ಆಸ್ಪತ್ರೆ, ಯಾರೇ ಆದರೂ ಕ್ರಮ ಕೈಗೊಳ್ಳಿ ಅಂದ್ರು ಆರೋಗ್ಯ ಸಚಿವರು