ಪ್ರೀತಿ ಹೆಸರಲ್ಲಿ ಶಾಲಾ ವಿದ್ಯಾರ್ಥಿನಿ ಜತೆ ಯುವಕನ ಸೆಕ್ಸ್: ಮಾತ್ರೆ ನುಂಗಿಸಿ ಸಿಕ್ಕಿಬಿದ್ದ ಕಾಮುಕನ ಕಥೆ ಏನಾಯ್ತು?

ಚೆನ್ನೈ: ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿ ಬಲೆಗೆ ಬೀಳಿಸಿಕೊಂಡ ಯುವಕನೊಬ್ಬ ಹಲವು ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೆ, ಆಕೆಗೆ ಮಾತ್ರೆ ನುಂಗಿಸಿ ಸಂಕಷ್ಟಕ್ಕೆ ಸಿಲುಕಿದ್ದಾನೆ. ತಮಿಳುನಾಡಿನ ಪುದುಕ್ಕೊತ್ತೈ ಜಿಲ್ಲೆಯ ಸತ್ಯಮಂಗಳಂ ಸಮೀಪದ ನಿವಾಸಿ 31 ವರ್ಷದ ಯುವಕ ಸುರೇಶ್​ ಎಂಬಾತ ಇದೇ ಊರಿನ ಶಾಲಾ ವಿದ್ಯಾರ್ಥಿನಿಯೊಬ್ಬಳ ಜತೆ ಸಲುಗೆ ಬೆಳೆಸಿಕೊಂಡಿದ್ದ. ನಂತರ ಆಕೆಯನ್ನು ಪುಸಲಾಯಿಸಿ ಹಲವು ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಬಾಲಕಿ ಗರ್ಭಿಣಿ ಆಗುವುದನ್ನ ತಡೆಯಲು ಆಕೆಗೆ ಬಲವಂತಾವಗಿ ಮಾತ್ರೆ ನುಂಗಿಸಿದ್ದ. ಪರಿಣಾಮ ಬಾಲಕಿ ಆರೋಗ್ಯ ತೀವ್ರ ಹದಗೆಟ್ಟಿತ್ತು. ವಿಚಾರ ತಿಳಿದ … Continue reading ಪ್ರೀತಿ ಹೆಸರಲ್ಲಿ ಶಾಲಾ ವಿದ್ಯಾರ್ಥಿನಿ ಜತೆ ಯುವಕನ ಸೆಕ್ಸ್: ಮಾತ್ರೆ ನುಂಗಿಸಿ ಸಿಕ್ಕಿಬಿದ್ದ ಕಾಮುಕನ ಕಥೆ ಏನಾಯ್ತು?