ಆ್ಯಸಿಡ್​ ದಾಳಿಕೋರ ನಾಗೇಶ್​ ಬಂಧನ: ಸ್ವಾಮೀಜಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ

ಬೆಂಗಳೂರು: ಸುಂಕದಕಟ್ಟೆಯಲ್ಲಿ ಹಾಡಹಗಲೇ ಯುವತಿಯ ಮೇಲೆ ಆ್ಯಸಿಡ್​ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್​ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಸ್ವಾಮೀಜಿ ವೇಷಧಾರಿಯಾಗಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಶುಕ್ರವಾರ ಬಂಧಿಸಲಾಗಿದೆ. ಪ್ರೀತಿಸಲು ಒಲ್ಲೆ ಎಂದ 24 ವರ್ಷದ ಯುವತಿ ಮೇಲೆ ಏ.28ರ ಗುರುವಾರ ಬೆಳಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್​ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯ ಮುತ್ತೂಟ್ ಫೈನಾನ್ಸ್ ಬಳಿ ಭಗ್ನಪ್ರೇಮಿ ನಾಗೇಶ್​ ಆ್ಯಸಿಡ್​ ಹಾಕಿ ಪರಾರಿಯಾಗಿದ್ದ. ನೋವಲ್ಲಿ ನರಳಾಡುತ್ತಿದ್ದ ಆಕೆಯನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಸಾವು-ಬದುಕಿನ ನಡುವೆ ಯುವತಿ … Continue reading ಆ್ಯಸಿಡ್​ ದಾಳಿಕೋರ ನಾಗೇಶ್​ ಬಂಧನ: ಸ್ವಾಮೀಜಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ