More

    ನಾವೀಗ ಇಬ್ಬರಲ್ಲ, ಮೂವರು ಎಂದ ನಟಿ ಅಮೂಲ್ಯ: ವಿಶೇಷ ಫೋಟೋ ಮೂಲಕವೇ ಸಿಹಿ ಸುದ್ದಿ​ ಕೊಟ್ಟ ದಂಪತಿ

    ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ಅಮೂಲ್ಯ ಜಗದೀಶ್​ ಅವರು ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಪತಿ ಜಗದೀಶ್​ ಜತೆ ಕೂತಿರುವ ವಿಶೇಷ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್​ ಮಾಡಿ, ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಎಂದಿದ್ದಾರೆ.

    ವಿಶೇಷ ಫೋಟೋ ಜತೆಗೆ ‘ಸದ್ಯ ನಾವು ಈಗ ಇಬ್ಬರಲ್ಲ. 2022ರಲ್ಲಿ ಮೂವರಾಗುತ್ತಿದ್ದೇವೆ’ ಎಂದು ಫೇಸ್​ಬುಕ್​ನಲ್ಲಿ ಅಮೂಲ್ಯ ಬರೆದುಕೊಂಡಿದ್ದಾರೆ. ಈ ಸುದ್ದಿ ಕೇಳಿ ಅಭಿಮಾನಿಗಳು ಖುಷಿಯಾಗಿದ್ದು, ಅಮೂಲ್ಯ ದಂಪತಿಗೆ ಶುಭ ಕೋರುತ್ತಿದ್ದಾರೆ. ಅದ್ಯ ಈ ಫೋಟೋ ಸಖತ್​ ವೈರಲ್​ ಆಗುತ್ತಿದೆ.

    ನಾವೀಗ ಇಬ್ಬರಲ್ಲ, ಮೂವರು ಎಂದ ನಟಿ ಅಮೂಲ್ಯ: ವಿಶೇಷ ಫೋಟೋ ಮೂಲಕವೇ ಸಿಹಿ ಸುದ್ದಿ​ ಕೊಟ್ಟ ದಂಪತಿ

    ಬಾಲನಟಿಯಾಗಿ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ್ದ ಅಮೂಲ್ಯ, 2007ರಲ್ಲಿ ‘ಚೆಲುವಿನಾ ಚಿತ್ತಾರ’ ಸಿನಿಮಾದಲ್ಲಿ ನಾಯಕಿಯಾಗಿ ತೆರೆ ಮೇಲೆ ಮಿಂಚಿದ್ದರು. ಬಹುಬೇಡಿಕೆಯ ನಟಿಯಾಗಿದ್ದಾಗಲೇ ರಾಜಕೀಯ ಹಿನ್ನೆಲೆಯುಳ್ಳ ಕುಟುಂಬದ ಜಗದೀಶ್​ ಜತೆ 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ಈ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದೆ.

     

    ಮಂಡ್ಯ ಸಂಸದೆ ಸುಮಲತಾ ಸಹೋದರಿಗೆ ವಂಚನೆ! ಖಾಲಿ ಪತ್ರಕ್ಕೆ ಸಹಿ ಹಾಕುವಂತೆ ಧಮ್ಕಿ

    https://www.vijayavani.net/devraguda-high-school-teacher-mallappa-talawara-case/

    ಸ್ಕೂಟಿ ನಂಬರ್​ ಪ್ಲೇಟ್​ ಮೇಲೆ ‘SEX’, ಮುಜುಗರಕ್ಕೀಡಾದ ಯುವತಿ ಇದರ ಸಹವಾಸವೇ ಬೇಡ ಅಂತ ಮೂಲೆಗಿಟ್ಟಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts