ನಟ ಜಗ್ಗೇಶ್ ಪುತ್ರ ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಅಪಘಾತ!

ಚಿಕ್ಕಬಳ್ಳಾಪುರ: ಸ್ಯಾಂಡಲ್​ವುಡ್​ನ ಹಿರಿಯ ನಟ ಜಗ್ಗೇಶ್ ಪುತ್ರನ‌ ಐಷಾರಾಮಿ ಕಾರು ಗುರುವಾರ ಅಪಘಾತಕ್ಕೀಡಾಗಿದೆ. ನವರಸ ನಾಯಕ ಜಗ್ಗೇಶ್​ರ ಹಿರಿಯ ಪುತ್ರ ಯತಿರಾಜ್ ಚಲಾಯಿಸುತ್ತಿದ್ದ ಬಿಎಂಡಬ್ಲ್ಯು ಕಾರು ಚಿಕ್ಕಬಳ್ಳಾಪುರ ತಾಲೂಕು ರಾಷ್ಟ್ರೀಯ ಹೆದ್ದಾರಿ 7ರ ಅಗಲಗುರ್ಕಿ ಬಳಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಕಾರು ನುಜ್ಜು-ಗುಜ್ಜಾಗಿದೆ. ಚಿಕ್ಕಬಳ್ಳಾಪುರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗನ ಕಾರು ಹೇಗೆ ಅಪಘಾತಕ್ಕೀಡಾಯ್ತು ಎಂಬುದರ ಬಗ್ಗೆ ಜಗ್ಗೇಶ್​ ಟ್ವೀಟ್​ ಮೂಲಕ ತಿಳಿಸಿದ್ದಾರೆ. ‘ಕರೊನಾ ಬಂದಾಗಿನಿಂದ ಹೊರ ಹೋಗಿಲ್ಲ, ಹೋಗಿಬರುವೆ ಎಂದು ಅಮ್ಮನಿಗೆ … Continue reading ನಟ ಜಗ್ಗೇಶ್ ಪುತ್ರ ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಅಪಘಾತ!