ಸಿನಿಮಾ ಮತ್ತು ರಾಜಕೀಯಕ್ಕೆ ಶಾಶ್ವತ ಗುಡ್ ​ಬೈ ಹೇಳಿದ ರಮ್ಯಾ! ಇನ್ನೆಂದೂ ಬಣ್ಣದ ಲೋಕಕ್ಕೆ ಬರಲ್ಲ ಎಂದ ಮೋಹಕ ತಾರೆ

ಬೆಂಗಳೂರು: ಸದಾ ಒಂದಿಲ್ಲೊಂದು ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಸ್ಯಾಂಡಲ್​ವುಡ್​ನ ಮೋಹಕ ತಾರೆ ರಮ್ಯಾ ಸಿನಿಮಾರಂಗ ಹಾಗೂ ರಾಜಕೀಯ ಎರಡಕ್ಕೂ ಗುಡ್ ಬೈ ಹೇಳಿದ್ದಾರೆ. ರಮ್ಯಾ ಅಭಿನಯದ ಮೊದಲ ಸಿನಿಮಾ ‘ಅಭಿ’ ತೆರೆಕಂಡು ಕಳೆದ ಭಾನುವಾರಕ್ಕೆ 18 ವರ್ಷ ಪೂರೈಸಿತು. ಈ ಹಿನ್ನೆಲೆಯಲ್ಲಿ ರಮ್ಯಾ, ಭಾನುವಾರ ಅಭಿಮಾನಿಗಳಿಂದ ಪ್ರಶ್ನೆಗಳನ್ನು ಆಹ್ವಾನಿಸಿದ್ದರು. ಆಗ ಅಭಿಮಾನಿಗಳು ಮತ್ತೆ ನಟನೆಗೆ ಮರಳುವುದು ಯಾವಾಗ? ಎಂದು ಪ್ರಶ್ನಿಸಿದ್ದು, ‘ನಟನೆ ಎಂಬ ಹಡಗು ಮುಳುಗಿ ತುಂಬ ದಿನಗಳೇ ಕಳೆದು ಹೋಗಿವೆ. ಸಿನಿಮಾ ಮೇಲಿನ ಆಸೆಯನ್ನು ಕಳೆದುಕೊಂಡಿದ್ದೇನೆ’ ಎನ್ನುವ … Continue reading ಸಿನಿಮಾ ಮತ್ತು ರಾಜಕೀಯಕ್ಕೆ ಶಾಶ್ವತ ಗುಡ್ ​ಬೈ ಹೇಳಿದ ರಮ್ಯಾ! ಇನ್ನೆಂದೂ ಬಣ್ಣದ ಲೋಕಕ್ಕೆ ಬರಲ್ಲ ಎಂದ ಮೋಹಕ ತಾರೆ