ಕ್ರೇಜಿಸ್ಟಾರ್​ ರವಿಚಂದ್ರನ್​ ತಾಯಿ ನಿಧನ

ಬೆಂಗಳೂರು: ಕ್ರೇಜಿಸ್ಟಾರ್​ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಸೋಮವಾರ ನಿಧನರಾದರು. ಪಟ್ಟಮ್ಮಾಳ್ ಅವರಿಗೆ 83 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಪಟ್ಟಮ್ಮಾಳ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ​ ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದರು. ಬೆಳಗ್ಗೆ 10.30ರ ವೇಳೆಗೆ ರವಿಚಂದ್ರನ್​ ಅವರ ಮನೆಗೆ ಪಾರ್ಥೀವ ಶರೀರವನ್ನು ತರಲಾಗುತ್ತದೆ. ಸಂಜೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನಮ್​ ದೇಶಕ್ಕೆ ಯಾಕ್​ ಬಂದ್ರಿ… ರೈಫಲ್​ ಹಿಡಿದ ಸೈನಿಕನಿಗೆ ರಸ್ತೆಯಲ್ಲೇ ಪುಟ್ಟ ಬಾಲಕಿ ಆವಾಜ್! ಮನಕಲಕುತ್ತೆ … Continue reading ಕ್ರೇಜಿಸ್ಟಾರ್​ ರವಿಚಂದ್ರನ್​ ತಾಯಿ ನಿಧನ