More

    ದಕ್ಷಿಣ ಚೀನಾದಲ್ಲಿ 133 ಪ್ರಯಾಣಿಕರಿದ್ದ ವಿಮಾನ ಪತನ! ಪರ್ವತದಲ್ಲಿ ಬೆಂಕಿ, ದಟ್ಟ ಹೊಗೆ

    ಬೀಜಿಂಗ್​: 133 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ದಕ್ಷಿಣ ಚೀನಾದಲ್ಲಿ ಪತನಗೊಂಡಿದೆ.

    ಚೀನಾ ಈಸ್ಟರ್ನ್​ ಏರ್​ಲೈನ್ಸ್​ಗೆ ಸೇರಿದ ಬೋಯಿಂಗ್​ ಜೆಟ್​ 737 ವಿಮಾನವು ಗುವಾಂಗ್ಸಿ ಪ್ರದೇಶದಲ್ಲಿ ಸೋಮವಾರ ಪತನಗೊಂಡಿದೆ.

    ವಿಮಾನವು ಕುನ್ಮಿಂಗ್‌ನಿಂದ ಗುವಾಂಗ್‌ಝೌಗೆ ತೆರಳುತ್ತಿತ್ತು. ಮಾರ್ಗಮಧ್ಯೆ ಪತನಗೊಂಡ ವಿಮಾನ ಪರ್ವತದಲ್ಲಿ ಬಿದ್ದು ಧಗಧಗಿಸಿದೆ. ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿತ್ತು. ಪ್ರಯಾಣಿಕರ ಸ್ಥಿತಿ ಏನಾಗಿದೆ ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ಚೀನಾ ಮಾಧ್ಯಮಗಳು ವರದಿ ಮಾಡಿವೆ.

    ಆಗಸ್ಟ್​ಗೆ ಕರೊನಾ 4ನೇ ಅಲೆ… ಆತಂಕ ಬೇಡ, ಮುನ್ನೆಚ್ಚರಿಕೆ ಅತ್ಯಗತ್ಯ: ಸಚಿವ ಡಾ. ಸುಧಾಕರ್

    ಆನೇಕಲ್​ನಲ್ಲಿ ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದ ಜನ! ಮಲಗಿದ್ದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ, ಬಳಿಕ ತನ್ನ ಕತ್ತನ್ನೂ ಕೊಯ್ದುಕೊಂಡ…

    ಎಚ್​ಡಿಕೆ ಬೆಂಗಾವಲು ವಾಹನ ಅಪಘಾತ: ಪಾವಗಡ ಬಸ್​ ದುರಂತದಲ್ಲಿ ಗಾಯಗೊಂಡವರ ಭೇಟಿ ವೇಳೆ ಮತ್ತೊಂದು ಅವಘಡ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts