ಆನೇಕಲ್​ನಲ್ಲಿ ವೇಶ್ಯಾವಾಟಿಕೆ ದೋಖಾ: ರೇಟ್​ ಫಿಕ್ಸ್​ ಮಾಡಿ ಸ್ವರ್ಗ ತೋರಿಸ್ತೀವಿ ಅಂತಾರೆ… ಆಮೇಲೆ ಆಗೋದೇ ಬೇರೆ

ಆನೇಕಲ್​: ಆನೇಕಲ್​ನ ಪ್ರತಿಷ್ಠಿತ ಬಡಾವಣೆಯಲ್ಲಿ ಆನ್​ಲೈನ್​ ವೇಶ್ಯಾವಾಟಿಕೆ ದೋಖಾ ಬಯಲಾಗಿದೆ. ಸೋಷಿಯಲ್​ ಮೀಡಿಯಾದಲ್ಲಿ ಚಂದದ ಫೋಟೋ ಹಾಕಿ ನೈಟ್​ಗೆ ಇಷ್ಟು, ಗಂಟೆಗೆ ಇಷ್ಟು ಅಂತ ರೇಟ್​ ಫಿಕ್ಸ್​ ಮಾಡಿ ಹಣ ವಸೂಲಿ ಮಾಡುತ್ತಿದ್ದರು. ಪ್ರತಿಷ್ಠಿತ ಕಾಲೇಜೊಂದರ ಕೆಲ ವಿದ್ಯಾರ್ಥಿಗಳು ಈ ಜಾಲದಲ್ಲಿ ಆಕ್ಟಿವ್ ಆಗಿದ್ದರು ಎಂಬ ಆಘಾತಕಾರಿ ವಿಷಯವೂ ಬಯಲಾಗಿದೆ. ‘ದಿಗ್ವಿಜಯ ನ್ಯೂಸ್​’ಗೆ ಸ್ಫೋಟಕ ಮಾಹಿತಿ ಲಭ್ಯವಾಗಿದ್ದು, ವರದಿ ಪ್ರಸಾರ ಆಗುತ್ತಿದ್ದಂತೆ ಭವ್ಯಶ್ರೀ ಹೆಸರಿನಲ್ಲಿದ್ದ ಫೇಸ್​ಬುಕ್ ಅಕೌಂಟ್ ಡಿಲೀಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಯುವಕರನ್ನು ಖೆಡ್ಡಕ್ಕೆ ಕೆಡವುತ್ತಿದ್ದ … Continue reading ಆನೇಕಲ್​ನಲ್ಲಿ ವೇಶ್ಯಾವಾಟಿಕೆ ದೋಖಾ: ರೇಟ್​ ಫಿಕ್ಸ್​ ಮಾಡಿ ಸ್ವರ್ಗ ತೋರಿಸ್ತೀವಿ ಅಂತಾರೆ… ಆಮೇಲೆ ಆಗೋದೇ ಬೇರೆ