More

    ಸಿದ್ಧಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡಲು ಅರ್ಜಿ ಆಹ್ವಾನ

    ತುಮಕೂರು: ಶ್ರೀ ಸಿದ್ಧಗಂಗಾ ಮಠದಲ್ಲಿ ಉಚಿತ ವಿದ್ಯಾಭ್ಯಾಸಕ್ಕೆ ಸೇರಬಯಸುವ ಬಡ ಮತ್ತು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಏ.15ರಿಂದ ಅರ್ಜಿ ವಿತರಿಸಲಾಗುತ್ತಿದೆ. ಊರುಗಳಿಗೆ ಅಂಚೆ ಮೂಲಕ ಮಠಕ್ಕೆ ಸೇರುವ ಅರ್ಜಿ ಫಾರ್ಮ್ ಮತ್ತು ಅಲ್ಲಿನ ಶಾಲೆಯಿಂದ ವರ್ಗಾವಣೆ ಪತ್ರ ತರಲು ಬೇಕಾದ ಪತ್ರ ತರಿಸಿಕೊಳ್ಳುವ ಸೌಲಭ್ಯವಿದೆ.

    ಪ್ರತಿ ಅರ್ಜಿ ಫಾರ್ಮ್​ಗೆ 20 ರೂ. ಶುಲ್ಕವಿರಲಿದೆ. ಶ್ರೀ ಸಿದ್ದಲಿಂಗೇಶ್ವರ ಅನಾಥಾಲಯ, ಶ್ರೀ ಸಿದ್ಧಗಂಗಾ ಮಠ, ತುಮಕೂರು ಜಿಲ್ಲೆ-572104 ವಿಳಾಸಕ್ಕೆ ತಲುಪುವಂತೆ ಎಂಒ ಮಾಡಿ, ವಿದ್ಯಾರ್ಥಿಯ ವಿಳಾಸ ಮತ್ತು ಸೇರಬೇಕಾದ ತರಗತಿ ಮತ್ತು ಮಾಧ್ಯಮ ಬರೆದು ಕಳುಹಿಸಿ. ಅರ್ಜಿ ನಿಮಗೆ ತಲುಪಿದ ನಂತರ ನಿಮ್ಮ ಎಲ್ಲ ದಾಖಲೆಗಳೊಂದಿಗೆ ಶ್ರೀಮಠಕ್ಕೆ ವಿದ್ಯಾರ್ಥಿಯನ್ನು ದಾಖಲಾತಿ ಮಾಡಬಹುದು.

    ದೂರುದಾರನಿಗೆ ತನ್ನ ಕಾರನ್ನೇ ಕೊಟ್ಟು PSIಗೆ ಬೆವರಿಳಿಸಿ ಭಾರೀ ಸುದ್ದಿಯಾಗಿದ್ದ ತುಮಕೂರು SPಗೆ ಆತ್ಮಹತ್ಯೆ ಬೆದರಿಕೆ!

    545 PSI ಹುದ್ದೆ ನೇಮಕಾತಿಯಲ್ಲಿ ಅಕ್ರಮ: ಕಲಬುರಗಿ ಬಿಜೆಪಿ ನಾಯಕಿಯ ಪತಿ ಅರೆಸ್ಟ್

    ಬಾಡಿಗೆ ಮನೆ ತೋರಿಸೋ ನೆಪದಲ್ಲಿ ಕರೆಸಿ ಮಾಡಬಾರದ್ದು ಮಾಡಿದ್ರು… ದಪ್ಪಗಿದ್ದರಿಂದ ಶವ ಸಾಗಿಸದೆ ಅಲ್ಲೇ ಬಿಟ್ರು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts