ಸಿದ್ಧಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡಲು ಅರ್ಜಿ ಆಹ್ವಾನ

ತುಮಕೂರು: ಶ್ರೀ ಸಿದ್ಧಗಂಗಾ ಮಠದಲ್ಲಿ ಉಚಿತ ವಿದ್ಯಾಭ್ಯಾಸಕ್ಕೆ ಸೇರಬಯಸುವ ಬಡ ಮತ್ತು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಏ.15ರಿಂದ ಅರ್ಜಿ ವಿತರಿಸಲಾಗುತ್ತಿದೆ. ಊರುಗಳಿಗೆ ಅಂಚೆ ಮೂಲಕ ಮಠಕ್ಕೆ ಸೇರುವ ಅರ್ಜಿ ಫಾರ್ಮ್ ಮತ್ತು ಅಲ್ಲಿನ ಶಾಲೆಯಿಂದ ವರ್ಗಾವಣೆ ಪತ್ರ ತರಲು ಬೇಕಾದ ಪತ್ರ ತರಿಸಿಕೊಳ್ಳುವ ಸೌಲಭ್ಯವಿದೆ. ಪ್ರತಿ ಅರ್ಜಿ ಫಾರ್ಮ್​ಗೆ 20 ರೂ. ಶುಲ್ಕವಿರಲಿದೆ. ಶ್ರೀ ಸಿದ್ದಲಿಂಗೇಶ್ವರ ಅನಾಥಾಲಯ, ಶ್ರೀ ಸಿದ್ಧಗಂಗಾ ಮಠ, ತುಮಕೂರು ಜಿಲ್ಲೆ-572104 ವಿಳಾಸಕ್ಕೆ ತಲುಪುವಂತೆ ಎಂಒ ಮಾಡಿ, ವಿದ್ಯಾರ್ಥಿಯ ವಿಳಾಸ ಮತ್ತು ಸೇರಬೇಕಾದ ತರಗತಿ … Continue reading ಸಿದ್ಧಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡಲು ಅರ್ಜಿ ಆಹ್ವಾನ