ಮನೆ ಅಂಗಳದಲ್ಲೇ ಅಪ್ಪು ಪುತ್ಥಳಿ ನಿರ್ಮಿಸಿಕೊಂಡ ಅಭಿಮಾನಿ! ಭಾವುಕರಾದ ಗ್ರಾಮಸ್ಥರು

ವಿಜಯಪುರ: ಅಭಿಮಾನಿಯೊಬ್ಬರು ತನ್ನ ಮನೆಯಂಗಳದಲ್ಲೇ ನಟ ಪುನೀತ್ ರಾಜ್‍ಕುಮಾರ್ ಅವರ ಪುತ್ಥಳಿ ನಿರ್ಮಿಸಿಕೊಂಡು ಅಭಿಮಾನ ಮೆರೆದಿದ್ದಾರೆ. ವಿಜಯ ನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಸಿದ್ದಾಪುರ ವಡ್ಡರಟ್ಟಿಯ ಪೂಜಾರಿ ರಾಮಜ್ಜರ ವಂಶದ ಸಮಾಜ ಸೇವಕ ಆರ್.ಟಿ.ನಾಗರಾಜ್ ಹಾಗೂ ಮಲ್ಲಮ್ಮ ದಂಪತಿ ಇಬ್ಬರೂ ಪುನೀತ್​ರ ಕಟ್ಟಾ ಅಭಿಮಾನಿಗಳು. ಅಪ್ಪು ಮೇಲಿನ ಅಭಿಮಾನಕ್ಕೆ ತಮ್ಮ ಮನೆಯಂಗಳದಲ್ಲೇ ಪುತ್ಥಳಿ ಪ್ರತಿಷ್ಠಾಪಿಸಿದ್ದಾರೆ. ಇದನ್ನು ಕಂದ ಗ್ರಾಮಸ್ಥರು ಅಪ್ಪು ನೆನೆದು ಮತ್ತಷ್ಟು ಭಾವುಕರಾದರು. ಪುನೀತ್ ರಾಜ್​ಕುಮಾರ್​ರ ಪುತ್ಥಳಿಯನ್ನು ಮಾಜಿ ಶಾಸಕ ಕೆ.ವಿ.ರವೀಂದ್ರನಾಥ್ ಬಾಬು, ಕೆಪಿಸಿಸಿ ಸದಸ್ಯ … Continue reading ಮನೆ ಅಂಗಳದಲ್ಲೇ ಅಪ್ಪು ಪುತ್ಥಳಿ ನಿರ್ಮಿಸಿಕೊಂಡ ಅಭಿಮಾನಿ! ಭಾವುಕರಾದ ಗ್ರಾಮಸ್ಥರು