ಸರಿಯಾಗಿ ಓದಲಿಲ್ಲವೆಂದು ವಿದ್ಯಾರ್ಥಿನಿಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು! ತುಮಕೂರಲ್ಲಿ ಘಟನೆ

ತುಮಕೂರು: ಸರಿಯಾಗಿ ಓದಲಿಲ್ಲ ಎಂದು ಶಾಲಾ ವಿದ್ಯಾರ್ಥಿನಿಗೆ ಹೊಡೆದ ಶಿಕ್ಷಕಿಗೆ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಭಾರತ್​ ಮಾತಾ ಶಾಲೆ ಶಿಕ್ಷಕಿ ರಹತ್​ ಫಾತಿಮಾ ಶಿಕ್ಷೆಗೆ ಗುರಿಯಾದವರು. 2011ರ ಫೆ.17ರಂದು ಸರಿಯಾಗಿ ಓದಲಿಲ್ಲವೆಂದು 7 ವರ್ಷದ ಬಾಲಕಿಗೆ ಕೋಲಿನಿಂದ ಹೊಡೆದ ಪರಿಣಾಮ ಬಾಲಕಿಯ ಎಡಗಣ್ಣಿಗೆ ಗಾಯವಾಗಿತ್ತು. ಈ ಸಂಬಂಧ ತಿಲಕ್​ ಪಾರ್ಕ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಠಾಣಾ ಪಿಎಸ್​ಐ ಆಗಿದ್ದ ದಿನೇಶ್​ ಪಾಟೀಲ್​ ಆರೋಪಿ ಶಿಕ್ಷಕಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಭಾರತೀಯ … Continue reading ಸರಿಯಾಗಿ ಓದಲಿಲ್ಲವೆಂದು ವಿದ್ಯಾರ್ಥಿನಿಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು! ತುಮಕೂರಲ್ಲಿ ಘಟನೆ