ಕೋವಿಡ್​19: ವಾಜಪೇಯಿ ಸೋದರ ಸೊಸೆ, ಮಾಜಿ ಸಂಸದೆ ಕರುಣಾ ಶುಕ್ಲಾ ನಿಧನ

ರಾಯ್ಪುರ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಬಂಧಿ, ಮಾಜಿ ಸಂಸದೆ, ಕಾಂಗ್ರೆಸ್ ಹಿರಿಯ ಮುಖಂಡೆ ಕರುಣಾ ಶುಕ್ಲಾ ಮಂಗಳವಾರ ಬೆಳಗ್ಗೆ ಕೋವಿಡ್​ ಸೋಂಕಿನಿಂದ ಮೃತಪಟ್ಟಿದ್ದಾರೆ. ವಾಜಪೇಯಿ ಅವರ ಸೋದರ ಸೊಸೆ ಕರುಣಾ ಶುಕ್ಲಾ ಅವರಿಗೆ ಇತ್ತೀಚಿಗೆ ಕರೊನಾ ಸೋಂಕು ದೃಢಪಟ್ಟಿತ್ತು. ರಾಯ್ಪುರದ ರಾಮಕೃಷ್ಣ ಕೇರ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗಿನ ಜಾವ ಕೊನೆಯುಸಿರೆಳೆದರು. ಇದನ್ನೂ ಓದಿರಿ ಕರೊನಾ ಸಂಕಷ್ಟ: ಹಸಿವಾಗ್ತಿದೆ ಊಟ ಕೊಡಿ… ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಭಿಕ್ಷೆ ಬೇಡಿದ ವಲಸೆ … Continue reading ಕೋವಿಡ್​19: ವಾಜಪೇಯಿ ಸೋದರ ಸೊಸೆ, ಮಾಜಿ ಸಂಸದೆ ಕರುಣಾ ಶುಕ್ಲಾ ನಿಧನ