ಮನೆಗೆ ಹೋಗುವ ಮಾರ್ಗಮಧ್ಯೆ ಮೂತ್ರ ವಿಸರ್ಜನೆಗೆಂದು ನಿಂತ ಕ್ಷಣಾರ್ಧದಲ್ಲೇ ಸ್ನೇಹಿತರಿಬ್ಬರ ಪ್ರಾಣ ಹೊತ್ತೊಯ್ದ ಜವರಾಯ!

ನೆಲಮಂಗಲ: ಜವರಾಯ ಯಾವಾಗ? ಯಾವ ರೂಪದಲ್ಲಿ ಬರ್ತಾನೆ ಎಂದು ಊಹಿಸೋಕು ಆಗಲ್ಲ. ಆಟೋ ಚಾಲಕರಿಬ್ಬರು ಮನೆಗೆ ಹೋಗುವ ಮಾರ್ಗಮಧ್ಯೆ ಮೂತ್ರ ವಿಸರ್ಜನೆಗೆಂದು ರಸ್ತೆಬದಿ ಆಟೋ ನಿಲ್ಲಿಸಿದ ಕ್ಷಣಾರ್ಧದಲ್ಲೇ ದುರಂತ ಅಂತ್ಯಕಂಡಿದ್ದಾರೆ. ಇಂತಹ ಘಟನೆ ಬುಧವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 75ರ ಮಹದೇವಪುರ ಬಳಿಯ ಚಾಕಲೇಟ್​ ಕಾರ್ಖಾನೆ ಬಳಿ ಸಂಭವಿಸಿದೆ. ಚಕ್ಕಸಂದ್ರದ ರಮೇಶ್​(36) ಮತ್ತು ಅಡೇಪೇಟೆಯ ಉಮೇಶ್​ (35) ಮೃತ ದುರ್ದೈವಿಗಳು. ಸ್ನೇಹಿತರಾದ ಉಮೇಶ್​ ಮತ್ತು ರಮೇಶ್​ ಇಬ್ಬರೂ ಆಟೋ ಚಾಲಕರಾಗಿದ್ದರು. ಇವರಿಬ್ಬರೂ ಬುಧವಾರ ರಾತ್ರಿ 8 ಗಂಟೆಯಲ್ಲಿ … Continue reading ಮನೆಗೆ ಹೋಗುವ ಮಾರ್ಗಮಧ್ಯೆ ಮೂತ್ರ ವಿಸರ್ಜನೆಗೆಂದು ನಿಂತ ಕ್ಷಣಾರ್ಧದಲ್ಲೇ ಸ್ನೇಹಿತರಿಬ್ಬರ ಪ್ರಾಣ ಹೊತ್ತೊಯ್ದ ಜವರಾಯ!