ಒಂದೇ ಮನೆಯಲ್ಲಿದ್ದರು ಪತ್ನಿ-ಪತಿ-ಸ್ನೇಹಿತ! ಪೊಲೀಸರ ಮುಂದೆ ಬಯಲಾಯ್ತು ಚೆಂದುಳ್ಳಿ ಚೆಲುವೆಯ ಅಸಲಿ ಮುಖ

ಬೆಂಗಳೂರು: ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಮದುವೆಯಾಗಿ ಹುಟ್ಟೂರು ಬಿಟ್ಟು ಬೆಂಗಳೂರಿಗೆ ಬಂದಿದ್ದರು. ಪ್ರಾಣಕ್ಕೆ ಪ್ರಾಣ ಕೊಡುವಂತಿದ್ದ ಗೆಳೆಯನ ಮನೆಯಲ್ಲೇ ತನ್ನ ಪತ್ನಿ ಜತೆಗೆ ಗಂಡ ತಂಗಿದ್ದ. ಆದರೀಗ ಆತ ದುರಂತ ಅಂತ್ಯಕಂಡಿದ್ದಾನೆ… ಈ ಸಾವಿನ ಜಾಡು ಹಿಡಿದು ಹೊರಟ ಪೊಲೀಸರ ಮುಂದೆ ಬೆಚ್ಚಿಬೀಳಿಸೋ ಚೆಂದುಳ್ಳಿ ಚೆಲುವೆಯ ಅಸಲಿ ಮುಖ ಅನಾವರಣಗೊಂಡಿದೆ. ಇದು ಲವ್ ಮ್ಯಾರೇಜ್ ಮಾಡಿಕೊಂಡು ಹುಟ್ಟೂರು ಬಿಟ್ಟು ಬೆಂಗಳೂರಿಗೆ ಬಂದವಳ ಎರಡನೇ ಲವ್ ಸ್ಟೋರಿಗೆ ಅಮಾಯಕ ಬಲಿಯಾದ ದುರಂತ ಸ್ಟೋರಿ. ಮಂಡ್ಯದ ಕೀಲಾರ ಮೂಲದ ಕಾರ್ತಿಕ್ … Continue reading ಒಂದೇ ಮನೆಯಲ್ಲಿದ್ದರು ಪತ್ನಿ-ಪತಿ-ಸ್ನೇಹಿತ! ಪೊಲೀಸರ ಮುಂದೆ ಬಯಲಾಯ್ತು ಚೆಂದುಳ್ಳಿ ಚೆಲುವೆಯ ಅಸಲಿ ಮುಖ