21.7 C
Bengaluru
Tuesday, January 21, 2020

ಮನೆಯೊಂದರ ಮೇಲೆ ಗುಂಡು ಹಾರಿಸಿದ ಉಗ್ರರು; ಎರಡೂವರೆ ವರ್ಷದ ಹೆಣ್ಣುಮಗು ಸೇರಿ ನಾಲ್ವರಿಗೆ ಗಾಯ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಶ್ರೀನಗರ: ಉತ್ತರ ಕಾಶ್ಮೀರದ ಮನೆಯೊಂದರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಬರ್ಮುಲ್ಲಾ ಜಿಲ್ಲೆಯ ಮನೆಯೊಂದರ ಮೇಲೆ ಶುಕ್ರವಾರವೇ ದಾಳಿ ನಡೆಸಿದ್ದು ಪುಟ್ಟ ಹೆಣ್ಣುಮಗು ಸೇರಿ ನಾಲ್ವರು ಗಾಯಗೊಂಡಿದ್ದಾರೆ.

ಈ ಬಗ್ಗೆ ಕಾಶ್ಮೀರ ಪೊಲೀಸರು ಟ್ವೀಟ್​ ಮಾಡಿದ್ದು, ಉಗ್ರರು ನಡೆಸಿದ ಗುಂಡಿನ ದಾಳಿಗೆ ಎರಡೂವರೆ ವರ್ಷದ ಉಸ್ಮಾ ಜಾನ್​ ಎಂಬ ಹೆಣ್ಣು ಮಗು ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಅವರನ್ನೆಲ್ಲ ಆಸ್ಪತ್ರೆಗೆ ಸೇರಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಗೇ ಪ್ರಕರಣದ ತನಿಖೆಯೂ ನಡೆಯುತ್ತಿದೆ ಎಂದಿದ್ದಾರೆ.

ಈ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೊವಲ್​ ಸ್ಥಳೀಯ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದು, ಗಾಯಗೊಂಡ ಪುಟ್ಟ ಮಗುವನ್ನು ಏಮ್ಸ್​ಗೆ ದಾಖಲಿಸಲು ಹೇಳಿದ್ದಾರೆ.

ಆಗಸ್ಟ್​ 5ರಂದು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದಾಗಿನಿಂದ ಅಲ್ಲಿ ಬಿಗಿ ಭದ್ರತೆ ನೀಡಲಾಗಿದೆ. ಇತ್ತೀಚೆಗೆ ಕೆಲವು ಪ್ರದೇಶಗಳಲ್ಲಿ ಉಗ್ರರು ಸಕ್ರಿಯರಾಗಿದ್ದಾರೆ. ಆಗಸ್ಟ್​ 28ರಂದು ದಕ್ಷಿಣ ಕಾಶ್ಮೀರದಲ್ಲಿ ನಡೆದಿದ್ದ ಉಗ್ರರ ದಾಳಿಗೆ ಅಲೆಮಾರಿ ಜನಾಂಗದ ಇಬ್ಬರು ಮೃತಪಟ್ಟಿದ್ದರು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...