ಸೋಲದೇವನಹಳ್ಳಿಯ ನಾಲ್ವರು ಮಕ್ಕಳು ಪತ್ತೆ: ಪೊಲೀಸರ ಬಳಿ ಮನದ ನೋವನ್ನ ಎಳೆಎಳೆಯಾಗಿ ಬಿಚ್ಚಿಟ್ಟ ಮಕ್ಕಳು

ಮಂಗಳೂರು: ಬೆಂಗಳೂರಿನ ಸೋಲದೇವನಹಳ್ಳಿಯ ಕ್ರಿಟನ್ ಕುಶಾಲ್ ಅಪಾರ್ಟ್​ಮೆಂಟ್​ನಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಆಟೋ ಚಾಲಕರಿಬ್ಬರ ಸಮಯ ಪ್ರಜ್ಞೆಯಿಂದ ಪತ್ತೆಯಾಗಿದ್ದು, ಪೊಲೀಸರ ಬಳಿ ಮನದ ನೋವನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅಮೃತವರ್ಷಿಣಿ, ಭೂಮಿ, ಚೇತನ್, ರಾಯನ್ ಎಂಬ ಮಕ್ಕಳು 2 ದಿನದ ಹಿಂದೆ ನಾಪತ್ತೆಯಾಗಿದ್ದರು. ಮೊದಲು ಬೆಂಗಳೂರಿಂದ ರೈಲು ಮೂಲಕ ಬೆಳಗಾವಿಗೆ ಹೋಗಿದ್ದ ಈ ಮಕ್ಕಳು, ಅಲ್ಲಿಂದ ಮೈಸೂರಿಗೆ ಬಂದು ಮತ್ತೆ ಬೆಂಗಳೂರಿಗೆ ಹೋಗಿ ಸೋಮವಾರ ಸಂಜೆ ಸಂಜೆ ಮೆಜೆಸ್ಟಿಕ್​ನಿಂದ ಸ್ಲೀಪರ್​ ಬಸ್​ನಲ್ಲಿ ಹೊರಟು ಮಂಗಳವಾರ ಬೆಳಗ್ಗೆ ಮಂಗಳೂರಿಗೆ … Continue reading ಸೋಲದೇವನಹಳ್ಳಿಯ ನಾಲ್ವರು ಮಕ್ಕಳು ಪತ್ತೆ: ಪೊಲೀಸರ ಬಳಿ ಮನದ ನೋವನ್ನ ಎಳೆಎಳೆಯಾಗಿ ಬಿಚ್ಚಿಟ್ಟ ಮಕ್ಕಳು