More

    ಮಳೆಗೆ ಕುಸಿದ ತಡೆಗೋಡೆ

    ನಾಪೋಕ್ಲು: ನಾಪೋಕ್ಲು ಹೋಬಳಿ ಎಮ್ಮೆಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡಿಯಾಣಿ ಗ್ರಾಮದಲ್ಲಿ ಗುರುವಾರ ರಾತ್ರಿ ಸುರಿದ ಮಳೆಗೆ ಬೊಟ್ಟೋಳಂಡ ಬಿ.ಅಪ್ಪಣ್ಣ ಅವರ ಮನೆಯ ತಡೆಗೋಡೆ ಕುಸಿದು ನಷ್ಟ ಸಂಭವಿಸಿದೆ. ಈ ಭಾಗದಲ್ಲಿ ಗುರುವಾರ ರಾತ್ರಿ ಮೂರು ಕಾಲು ಇಂಚು ಮಳೆ ವರದಿಯಾಗಿದೆ.

    ನಾಪೋಕ್ಲು ವ್ಯಾಪ್ತಿಯಲ್ಲಿ ನಾಲ್ಕೈದು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಶುಕ್ರವಾರ ಮಧ್ಯಾಹ್ನವೂ ವಿವಿಧೆಡೆ ಮಳೆ ಸುರಿದಿದೆ. ಘಟನಾ ಸ್ಥಳಕ್ಕೆ ನಾಪೋಕ್ಲು ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts