ಕತ್ತು ಕೊಯ್ದ ಸ್ಥಿತಿಯಲ್ಲಿ ಹಾಸ್ಟೆಲ್​ನ ಶೌಚಗೃಹದಲ್ಲಿ ಬಿಇ ವಿದ್ಯಾರ್ಥಿ ಶವ ಪತ್ತೆ! ಕಾಲೇಜಿಗೆ ಸೇರಿದ 14 ದಿನಕ್ಕೇ ದುರಂತ ಅಂತ್ಯ

ಬೆಂಗಳೂರು: ಕತ್ತು ಕೊಯ್ದುಕೊಂಡ‌ ಸ್ಥಿತಿಯಲ್ಲಿ ಇಂಜಿನಿಯರಿಂಗ್​ ಕಾಲೇಜು ವಿದ್ಯಾರ್ಥಿಯೊಬ್ಬನ ಶವ ಹಾಸ್ಟೆಲ್​ನಲ್ಲಿ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ನಿಧಿನ್ (19) ಮೃತ ದುರ್ದೈವಿ. ಕೇರಳ ಮೂಲದ ಈತ, ‌ಡಿ.1ರಂದು ಬನ್ನೇರುಘಟ್ಟ ಸಮೀಪದ ಎಎಂಸಿ ಇಂಜಿನಿಯರಿಂಗ್ ಕಾಲೇಜಿಗೆ ಸಿಇಎಸ್ ಪ್ರಥಮ ವರ್ಷಕ್ಕೆ ದಾಖಲಾಗಿದ್ದ. ಕಾಲೇಜಿನ ಕ್ಯಾಂಪಸ್ ಒಳಗಿನ ಹಾಸ್ಟೆಲ್​​ನಲ್ಲಿ ವಾಸವಿದ್ದ. ಹಾಸ್ಟೆಲ್​ನ ಶೌಚಗೃಹದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ನಿನ್ನೆ(ಬುಧವಾರ) ಮಧ್ಯಾಹ್ನ ಹಾಸ್ಟೆಲ್ ಕೊಠಡಿಯ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ. ಹಾಸ್ಟೆಲ್​ನ ಸಹಪಾಠಿ ಬಂದು ಬಾಗಿಲು ಬಡಿದರೂ ನಿಧಿನ್​​ … Continue reading ಕತ್ತು ಕೊಯ್ದ ಸ್ಥಿತಿಯಲ್ಲಿ ಹಾಸ್ಟೆಲ್​ನ ಶೌಚಗೃಹದಲ್ಲಿ ಬಿಇ ವಿದ್ಯಾರ್ಥಿ ಶವ ಪತ್ತೆ! ಕಾಲೇಜಿಗೆ ಸೇರಿದ 14 ದಿನಕ್ಕೇ ದುರಂತ ಅಂತ್ಯ