ಬೆಡ್ ಮ್ಯಾನೇಜ್‌ಮೆಂಟ್‌ ಪೋರ್ಟಲ್ ಬಿಡುಗಡೆ: ಕರೊನಾ ಸೋಂಕಿತರಿಗೆ ಬೆಡ್ ಸಮಸ್ಯೆ ಆಗದಂತೆ ಕ್ರಮ

ವಿಜಯಪುರ: ಕರೊನಾ ಸೋಂಕಿತರಿಗೆ ಬೆಡ್ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಅದಕ್ಕಾಗಿ ಬೆಡ್ ಮ್ಯಾನೇಜ್‌ಮೆಂಟ್‌ ಪೋಟಲ್ ಆ್ಯಪ್ ತಯಾರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ವಿಜಯಪುರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಬೆಡ್ ಮ್ಯಾನೆಜ್‌ಮೆಂಟ್‌ ಪೋರ್ಟಲ್ ಆ್ಯಪ್ ಬಿಡುಗಡೆಗೊಳಿಸಿ ಮಾತನಾಡಿದ ಸಚಿವೆ, ಖಾಸಗಿ ಆಸ್ಪತ್ರೆಗಳಲ್ಲಿ ಎಷ್ಟು ಬೆಡ್​ಗಳಿವೆ ಎಂಬುದರ ಬಗ್ಗೆ ನಿತ್ಯ ಮಾಹಿತಿ ಅಪ್ಲೋಡ್ ಮಾಡಲಾಗುತ್ತದೆ. ಅದರಲ್ಲಿ ಶೇ.90 ವೈದ್ಯರು ಎಲ್ಲ ಮಾಹಿತಿಯನ್ನು ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲಾದ್ಯಂತ ಯಾವುದೇ ರೀತಿ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗುವು … Continue reading ಬೆಡ್ ಮ್ಯಾನೇಜ್‌ಮೆಂಟ್‌ ಪೋರ್ಟಲ್ ಬಿಡುಗಡೆ: ಕರೊನಾ ಸೋಂಕಿತರಿಗೆ ಬೆಡ್ ಸಮಸ್ಯೆ ಆಗದಂತೆ ಕ್ರಮ