ಬೆಳಗಾವಿ ಲೋಕಸಭಾ ಕ್ಷೇತ್ರ: ಲಕ್ಷಕ್ಕೂ ಹೆಚ್ಚು ಮತ ಪಡೆದ ಮಂಗಲಾ ಮತ್ತು ಸತೀಶ್​ ಜಾರಕಿಹೊಳಿ, ಗೆಲುವಿನ ಸನಿಹ ಯಾರದ್ದು? ​

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಇಂದು ಬೆಳಗ್ಗೆ 8ಕ್ಕೆ ರಾಣಿ ಪಾರ್ವತಿ ದೇವಿ ಕಾಲೇಜಿನಲ್ಲಿ ಆರಂಭವಾಗಿದೆ. ಶೇ.56.02 ಮತದಾನವಾಗಿದೆ. ಆರಂಭಿಕವಾಗಿ ಕಾಂಗ್ರೆಸ್​ ಮುನ್ನಡೆ ಸಾಧಿಸಿತ್ತಾದಾರೂ 21ನೇ ಸುತ್ತಿಗೆ ಬರುವಷ್ಟರಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬೆಳಗಾವಿಯಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್​ ನಡುವೆ ನೇರ ಪೈಪೋಟಿ ನಡೆದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್​ ಎರಡೂ ಪಕ್ಷಗಳು ಪ್ರತಿಷ್ಠೆಯನ್ನ ಪಣಕ್ಕಿಟ್ಟು ಹೋರಾಟ ನಡೆಸಿದ್ದು, ಗೆಲುವಿನ ಅಂತರ ಬಹಳ ಇರಲಾರದು ಎಂಬುದಕ್ಕೆ 21ನೇ ಸುತ್ತಿನ ಮತ ಎಣಿಕೆಯಲ್ಲಿ ಆಯಾ … Continue reading ಬೆಳಗಾವಿ ಲೋಕಸಭಾ ಕ್ಷೇತ್ರ: ಲಕ್ಷಕ್ಕೂ ಹೆಚ್ಚು ಮತ ಪಡೆದ ಮಂಗಲಾ ಮತ್ತು ಸತೀಶ್​ ಜಾರಕಿಹೊಳಿ, ಗೆಲುವಿನ ಸನಿಹ ಯಾರದ್ದು? ​