ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 22 ವರ್ಷದ ಯುವತಿಗೆ ಗೆಲುವು

ಬಳ್ಳಾರಿ: ಏ.27ರಂದು ರಾಜ್ಯದ ಹಲವು ನಗರಸಭೆ ಮತ್ತು ಪುರಸಭೆಗಳಿಗೆ ಚುನಾವಣೆ ನಡೆದಿತ್ತು. ಇಂದು ಮತ ಎಣಿಕೆ ನಡೆದಿದ್ದು, ಈ ಬಾರಿ ಬಳ್ಳಾರಿ ಮಹಾನಗರ ಪಾಲಿಕೆಗೆ 22ರ ವಯಸ್ಸಿನ ಯುವತಿ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದಾಳೆ. ಕಳೆದ ಬಾರಿ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ತೃತೀಯ ಲಿಂಗಿಯೊಬ್ಬರು ಗೆಲುವ ಸಾಧಿಸುವ ಮೂಲಕ ಗಮನ ಸೆಳೆದಿದ್ದರು. ಈ ಬಾರಿ 4ನೇ ವಾರ್ಡ್​ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ 22 ವರ್ಷದ ಯುವತಿ ತ್ರಿವೇಣಿ ಗೆಲುವಿನ ನಗೆ ಬೀರಿದ್ದಾರೆ. ಅತಿ ಕಿರಿಯ ವಯಸ್ಸಿನಲ್ಲೇ … Continue reading ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 22 ವರ್ಷದ ಯುವತಿಗೆ ಗೆಲುವು