ಶಾಸಕ ಹರೀಶ್ ಪೂಂಜಾಗೆ ಜೀವ ಬೆದರಿಕೆ: ತಡರಾತ್ರಿ ಕಾರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿದ ದುಷ್ಕರ್ಮಿಗಳು

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರ ತೋರಿಸಿ ಜೀವಬೆದರಿಕೆ ಹಾಕಿದ್ದಾರೆ. ಈ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ರಾತ್ರಿ 11.30ರ ವೇಳೆಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಶಾಸಕರು ಅಲ್ಲಿಂದ ಬೆಳ್ತಂಗಡಿಗೆ ತೆರಳುತ್ತಿದ್ದರು. ಈ ವೇಳೆ ಶಾಸಕರು ತನ್ನ ಕಾರನ್ನು ಬಿಟ್ಟು ಸಂಬಂಧಿಕರೊಬ್ಬರ ಕಾರಿನಲ್ಲಿ ತೆರಳುತ್ತಿದ್ದರು. ಮಾರ್ಗಮಧ್ಯೆ ಪಡೀಲ್​ನಿಂದ ಫರಂಗಿಪೇಟೆಯವರೆಗೆ ಶಾಸಕರು ಪ್ರಯಾಣಿಸುತ್ತಿದ್ದ ಕಾರನ್ನ ದುಷ್ಕರ್ಮಿಗಳು ಬಿಳಿ ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಹಿಂಬಾಲಿಸಿದ್ದಾರೆ. ಬಳಿಕ ಫರಂಗಿಪೇಟೆಯಲ್ಲಿ ಕಾರನ್ನು ಅಡ್ಡಗಟ್ಟಿ, ಅವಾಚ್ಯವಾಗಿ … Continue reading ಶಾಸಕ ಹರೀಶ್ ಪೂಂಜಾಗೆ ಜೀವ ಬೆದರಿಕೆ: ತಡರಾತ್ರಿ ಕಾರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿದ ದುಷ್ಕರ್ಮಿಗಳು